“ಹನುಮನ ಬದುಕು ಸಾಧನೆಗೆ ಪ್ರೇರಣೆ ‘

Team Udayavani, Apr 21, 2019, 6:30 AM IST

hanumana-baduku

ಮಲ್ಪೆ: ಯಾರಲ್ಲಿ ಆತ್ಮವಿಶ್ವಾಸ, ಧರ್ಮ, ಧೈರ್ಯ ಇದೆಯೋ ಅಲ್ಲಿ ಹನುಮಂತನಿದ್ದಾನೆ. ಹನುಮನ ಬದುಕೆ ಸಾಧನೆಗೆ ಪ್ರೇರಣೆ, ನಮ್ಮೆಲ್ಲರ ಬದುಕಿಗೆ ಸ್ಫೂರ್ತಿ ನೀಡುವ ಹನುಮಂತ ಇಂದಿಗೂ ಜೀವಂತ ಎಂದು ತೆಂಕನಿಡಿಯೂರು ರಾಧಾ¾ ರೆಸಿಡೆಸಿನ್ಶಿÕಯ ಪ್ರವರ್ತಕ ಪ್ರಖ್ಯಾತ್‌ ಶೆಟ್ಟಿ ಬೆಳ್ಕಳೆ ಹೇಳಿದರು.

ಅವರು ಶುಕ್ರವಾರ ಕೆಳಾರ್ಕಳಬೆಟ್ಟು ವಿಷ್ಣುಮೂರ್ತಿನಗರ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ 9ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ಭಟ್‌ ಧಾರ್ಮಿಕ ಸಭೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಸಿವಿಲ್‌ ಎಂಜಿನಿಯರ್‌ ಭಾಸ್ಕರ್‌ ಜತ್ತನ್‌, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷ ಕೃಷ್ಣ ಶೆಟ್ಟಿ, ತಾ.ಪಂ. ಸದಸ್ಯ ಧನಂಜಯ ಕುಂದರ್‌, ಮುಂಬಯಿ ಸಿಂಡಿಕೇಟ್‌ ಬ್ಯಾಂಕ್‌ ನಿವೃತ್ತ ಅಧಿಕಾರಿ ಎಲ್‌.ಎಂ. ತೋನ್ಸೆ, ಡಿ.ಕೆ. ಸೌಂಡ್ಸ್‌ ದೀಪಕ್‌ ಕೊಪ್ಪಲ್‌ತೋಟ, ನೇಜಾರ್‌ ಭಗವತಿ ತೀಯಾ ಸಮಾಜದ ಅಧ್ಯಕ್ಷ ಪ್ರಶಾಂತ್‌ ಸಾಲ್ಯಾನ್‌, ಮತೊÕéàದ್ಯಮಿ ಶೇಖರ್‌ ಜಿ. ಕೋಟ್ಯಾನ್‌, ತೆಂಕನಿಡಿಯೂರು ಕಿರಣ್‌ ಮಿಲ್ಕ್ ಡೈರಿಯ ಗೋಪಾಲಕೃಷ್ಣ ಶೆಟ್ಟಿ, ಕೆಳಾರ್ಕಳಬೆಟ್ಟು ಶ್ರೀದೇವಿ ಭೂದೇವಿ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಸದಾನಂದ ನಾಯಕ್‌, ಯುವ ಉದ್ಯಮಿ ಜೀವನ್‌ ಪಾಳೆಕಟ್ಟೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವ್ಯಾಯಾಮ ಶಾಲೆಯ ಗೌರವಾಧ್ಯಕ್ಷ ದಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್‌, ಜತೆ ಕಾರ್ಯದರ್ಶಿ ಅಜಿತ್‌, ಕೋಶಾಧಿಕಾರಿ ರಕ್ಷಿತ್‌, ಸುಮಿತ್‌ ಪಾಲನ್‌, ಕ್ರೀಡಾ ಕಾರ್ಯದರ್ಶಿ ಚೇತನ್‌ರಾವ್‌, ನಾಗೇಶ್‌ ಪಾಲನ್‌, ಸುಭಾಸ್‌ ಕೊಳ, ಗೌರವ ಸಲಹೆಗಾರರಾದ ಭವಾನಿ ಶಂಕರ್‌ ಲಾಡ್‌, ಅಣ್ಣಯ್ಯ ಪಾಲನ್‌, ಬಾಬು ಸಾಲ್ಯಾನ್‌, ಅಂಚನ್‌ ಮಾತೃ ಮಂಡಳಿಯ ಅಧ್ಯಕ್ಷೆ ಜಯಂತಿ, ಶಿಕ್ಷಕ ಕೃಷ್ಣಪ್ಪ ತಿಂಗಳಾಯ ಅರ್ಚಕರಾದ ಅಶೋಕ ಕೋಟ್ಯಾನ್‌, ಧನ್‌ರಾಜ್‌, ಉದಯ್‌, ಪ್ರಣವ್‌ ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರಮುಖರನ್ನು ಈ ಸಂದರ್ಭ ಸಮ್ಮಾನಿಸಲಾಯಿತು.

ವ್ಯಾಯಾಮ ಶಾಲೆಯ ಅಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಅನಿಲ್‌ ಪಾಲನ್‌ ವಂದಿಸಿದರು. ವಿಜೇತ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.