ಛತ್ತೀಸ್ಗಢದಲ್ಲಿ ಇಬ್ಬರು ನಕ್ಸಲರ ಹತ್ಯೆ
Team Udayavani, Apr 22, 2019, 6:05 AM IST
ಸಾಂದರ್ಭಿಕ ಚಿತ್ರ.
ರಾಯು³ರ: ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿ ಇಬ್ಬರು ನಕ್ಸಲರನ್ನು ಹತ್ಯೆಗೈದಿದೆ.
ನಿರ್ದಿಷ್ಟ ಮಾಹಿತಿ ಮೇರೆಗೆ ಪಾಮೆದ್ ಅರಣ್ಯ ಪ್ರದೇಶ ದಲ್ಲಿ ತೆಲಂಗಾಣದ ವಿಶೇಷ ನಕ್ಸಲ್ ನಿಗ್ರಹ ತಂಡ ಮತ್ತು ಛತ್ತೀಸ್ಗಢ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ನಕ್ಸಲರು ಹತ್ಯೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ