ಇಂದು ಡಾ.ರಾಜ್‌ 91ನೇ ಹುಟ್ಟುಹಬ್ಬ

Team Udayavani, Apr 24, 2019, 3:29 AM IST

indu-dr-raj

ಬೆಂಗಳೂರು: ಇಂದು ವರನಟ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮದಿನ. ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ ರಾಜ್‌ ಹುಟ್ಟುಹಬ್ಬವನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು ಆಚರಿಸಲಿದ್ದಾರೆ.

ಡಾ.ರಾಜ್‌ ಕುಟುಂಬ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ತೆರಳಿ, ಪೂಜೆ ಸಲ್ಲಿಸಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಲಿರುವ ಅಭಿಮಾನಿಗಳು ಕೂಡಾ ತಮ್ಮ ನೆಚ್ಚಿನ ನಟನ ಸ್ಮರಣೆ ಮಾಡಲಿದ್ದಾರೆ. ಡಾ.ರಾಜ್‌ ಹುಟ್ಟುಹಬ್ಬದಂದು ಅನ್ನದಾನ, ರಕ್ತದಾನ ಶಿಬಿರ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ.

ವಾರ್ತಾ ಇಲಾಖೆ ವತಿಯಿಂದಲೂ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮದಿನಾಚರಣೆ ನಡೆಯಲಿದೆ. ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಸೇರಿ ಅನೇಕರು ಭಾಗವಹಿಸಲಿದ್ದಾರೆ. ಮೋಹನ್‌ ಹಾಗೂ ತಂಡದವರಿಂದ ರಾಜ್‌ ಚಿತ್ರಗಳ ಗೀತಗಾಯನ ನಡೆಯಲಿದೆ.

ಸರ್ಕಾರದ ವತಿಯಿಂದ ರಾಜ್‌ ಹುಟ್ಟುಹಬ್ಬ: ಸರ್ಕಾರದ ವತಿಯಿಂದ ರಾಜ್ಯದೆಲ್ಲೆಡೆ ಡಾ.ರಾಜ್‌ಕುಮಾರ್‌ ಹುಟ್ಟುಹಬ್ಬವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಂಗಳವಾರ ಟ್ವೀಟ್‌ ಮಾಡಿರುವ ಅವರು, “ಡಾ. ರಾಜ್‌ ಕುಮಾರ್‌ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟುಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ.ರಾಜ್‌ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.