ಯಲ್ಲಾಪುರದಲ್ಲಿ ಗಟಾರ ಕಾಮಗಾರಿ ಅಪೂರ್ಣ


Team Udayavani, Apr 25, 2019, 5:23 PM IST

nc-1

ಯಲ್ಲಾಪುರ: ಕಾಮಗಾರಿ ಮುಗಿಸಬೇಕೆನ್ನುವ ತರಾತುರಿಯಲ್ಲಿ ಪಟ್ಟಣದಲ್ಲಿ ನಡೆಯುತ್ತಿರುವ ಹೆದ್ದಾರಿ ಪಕ್ಕದ ಗಟಾರ ಕಾಮಗಾರಿ ಹಲವು-ಅಧ್ವಾನಗಳನ್ನು ಸೃಷ್ಟಿಸುತ್ತಿದೆ.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ 63ರ ಪಕ್ಕ ಕೇಂದ್ರ ಸರಕಾರದ ಅನುದಾನದಲ್ಲಿ ಕಳೆದ ಎರಡು ವರ್ಷಗಳಿಂದ ಗಟಾರ ನಿರ್ಮಾಣ ಕಾಮಗಾರಿ ವಿವಿಧ ಕಾರಣಗಳಿಂದ ಕುಂಟುತ್ತ ಸಾಗಿದೆ. ಆದರೆ ಈಗ ಬಹುತೇಕ ಪೂರ್ಣತೆಯತ್ತ ಸಾಗುತ್ತಿದೆ. ಆದರೆ ಅಲ್ಲಲ್ಲಿ ಕಾಮಗಾರಿ ಬಾಕಿಯಿದ್ದು, ಅಪೂರ್ಣ ಸ್ಥಿತಿಯಲ್ಲಿನ ಕಾಮಗಾರಿಯಿಂದಾಗಿ ಸಾರ್ವಜನಿಕರು, ಸ್ಥಳೀಯರು ಪರದಾಡುವಂತಾಗಿದೆ.

ಇಲ್ಲಿ ಸಬಗೇರಿಯ ಶಿವಾಜಿಚೌಕ್‌ ಬಳಿ ರಾಷ್ಟ್ರೀಯ ಹೆದ್ದಾರಿ 63 ಪಕ್ಕ ಗಟಾರ ನಿರ್ಮಿಸಲಾಗುತ್ತಿದೆ. ಕಾಮಗಾರಿಯ ಅಪೂರ್ಣತೆಯಿಂದಾಗಿ ಇಲ್ಲಿ ಮತ್ತು ಹಲವೆಡೆ ನಿತ್ಯ ಓಡಾಡುವ ಪಾದಾಚಾರಿಗಳು, ಸ್ಥಳೀಯ ನಿವಾಸಿಗಳು ಅಪಾಯದಲ್ಲಿಯೇ ಓಡಾಡುವಂತಾಗಿದೆ. ಮನೆಯ ಎದುರುಗಡೆ ಚರಂಡಿ ನಿರ್ಮಿಸಲಾಗುತ್ತಿದೆ. ಚರಂಡಿ ನಿರ್ಮಿಣಕ್ಕೆ ಹೊಂಡ ತೆಗೆಯಲಾಗಿದೆ. ಮಣ್ಣನ್ನು ರಸ್ತೆಯ ಪಕ್ಕ ಹಾಕಲಾಗಿದೆ. ಕೆಲವು ಕಡೆ ಕಾಮಗಾರಿಯನ್ನು ಅರೆ ಬರೆ ನಿರ್ಮಾಣ ಮಾಡಲಾಗಿದೆ. ಸ್ಥಳೀಯ ನಿವಾಸಿಗಳು ತಮ್ಮ ಮನೆಗೆ ಹೋಗಲು ದ್ವಿಚಕ್ರ ವಾಹನ ಒಯ್ಯಲು ಸಾಧ್ಯವಾಗದ ಸ್ಥಿತಿ ಇದೆ. ಚಿಕ್ಕ ಮಕ್ಕಳು ಮನೆಯಿಂದ ಹೊರ ಹೋಗಲು, ಶಾಲೆಗೆ ಓಡಾಡಲು ಅಪಾಯದ ಸ್ಥಿತಿಯನ್ನು ಲೆಕ್ಕಿಸದೇ ಓಡಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಪ.ಪಂಗೆ ಮನವಿ ಸಲ್ಲಿಸಿದರೂ ಅದಕ್ಕೆ ಸ್ಪಂದನೆ ದೊರೆಯುತ್ತಿಲ್ಲ. ಗುತ್ತಿಗೆದಾರರು ಈ ಬಗ್ಗೆ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಹದಗೆಟ್ಟ ಮಚ್ಚಿಗಲ್ಲಿ ರಸ್ತೆ

ಯಲ್ಲಾಪುರ: ಪಟ್ಟಣದ ಕೂಡುರಸ್ತೆಯೊಂದು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಮಚ್ಚಿಗಲ್ಲಿಯಲ್ಲಿ ಕೂಡು ರಸ್ತೆಯೊಂದಕ್ಕೆ ಪೇವರ್ ಅಳವಡಿಸಿ ನಿರ್ಮಿಸಲಾಗಿತ್ತು. ಆದರೆ ಕಾಮಗಾರಿ ಗುಣಮಟ್ಟವಾಗಿಲ್ಲದೇ ಇರುವುದರಿಂದ ರಸ್ತೆಗೆ ಅಳವಡಿಸಿದ ಪೇವರ್ ಎಲ್ಲ ಕಿತ್ತು ಚೆಲ್ಲಾ-ಪಿಲ್ಲಿಯಾಗಿ ಬಿದ್ದಿದೆ. ಕಾಮಗಾರಿಯ ನಂತರ ಗುತ್ತಿಗೆದಾರರು ಇತ್ತ ಮುಖ ಹಾಕಿಲ್ಲ. ಆಡಳಿತವೂ ಮೌನ ವಹಿಸಿದೆ. ನಿರ್ವಹಣೆ ಇಲ್ಲದೇ ರಸ್ತೆಯ ಸ್ಥಿತಿ ಅಯೋಮಯವಾಗಿದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.