ಬೆಂಕಿ ಅವಘಡ: ಲೆಫ್ಟಿನೆಂಟ್‌ ಕಮಾಂಡರ್‌ ಬಲಿ

Team Udayavani, Apr 27, 2019, 5:00 AM IST

benki-ava

ಕಾರವಾರ: ಐಎನ್‌ಎಸ್‌ ಕದಂಬ ನೌಕಾನೆಲೆಗೆ ಲಂಗುರ ಹಾಕಲು ಬಂದಿದ್ದ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದ ಬಾಯ್ಲರ್‌ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ನಿಯಂತ್ರಿಸಲು ಯತ್ನಿಸಿದ ಲೆಫ್ಟಿನೆಂಟ್‌ ಕಮಾಂಡರ್‌ ಡಿ.ಎಸ್‌. ಚೌಹಾಣ್‌ ತೀವ್ರ ಗಾಯಗಳಿಂದ ಐಎನ್‌ಎಸ್‌ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ.

ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯ ಕಾರವಾರದ ಆಳ ಸಮುದ್ರದಲ್ಲಿ ಬೀಡು ಬಿಟ್ಟಿತ್ತು. ಶುಕ್ರವಾರ ಐಎನ್‌ಎಸ್‌ ಕದಂಬ ನೌಕಾನೆಲೆಯಲ್ಲಿ ಲಂಗುರ ಹಾಕಲು ಬಂದಾಗ ಅಗ್ನಿ ಅನಾಹುತ ಸಂಭವಿಸಿದೆ. ತಕ್ಷಣ ಸಿಬ್ಬಂದಿ ತಹಬದಿಗೆ ತಂದರು. ಚೌಹಾಣ್‌ ಸಹಿತ ಹಲವು ಸಿಬ್ಬಂದಿ ಬಾಯ್ಲರ್‌ ಘಟಕದ ಬೆಂಕಿ ಆರಿಸಲು ಯತ್ನಿಸಿದಾಗ ಚೌಹಾಣ್‌ ತೀವ್ರವಾಗಿ ಗಾಯಗೊಂಡಿದ್ದು ಐಎನ್‌ಎಸ್‌ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಗೆ ಆದೇಶ: ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯದಲ್ಲಿ ಬೆಂಕಿ ಅನಾಹುತದ ಘಟನೆಗೆ ಕಾರಣವೇನೆಂದು ತನಿಖೆ ನಡೆಸಲು ದೆಹಲಿಯಿಂದ ನೌಕಾನೆಲೆ ಹೆಡ್‌ಕ್ವಾಟರ್ಸ್‌ ಆದೇಶಿಸಿದೆ. ಈ ಘಟನೆ ನೌಕಾಸೇನೆಯನ್ನು ದಿಗ್ಭ್ರಮೆಗೊಳಿಸಿದೆ. ಕಾರಣ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯ ಹೆಲಿಕಾಕ್ಟರ್‌ ಮತ್ತು ಏರ್‌ಕ್ರಾಫ್ಟ್‌ಗಳು ಲ್ಯಾಂಡಿಂಗ್‌ ಆಗುವ ಮತ್ತು ನೌಕೆಯಿಂದಲೇ ಹಾರುವ ಅತ್ಯಾಧುನಿಕ ನೌಕೆ. ಈ ನೌಕೆ ಅತ್ಯಂತ ವಿಶಾಲವಾದ ಪ್ಲಾಟ್‌ ಫಾರಂ, ಅತಿ ಉದ್ದದ ರನ್‌ ವೇ ಹೊಂದಿದೆ.

ಮೇ 1ರಿಂದ ಜಂಟಿ ಸಮರಾಭ್ಯಾಸ: ಮೇ 1ರಿಂದ ಒಂದು ವಾರ ಇಂಡೋ-ಫ್ರಾನ್ಸ್‌ ನೌಕಾದಳ ಸಮರಾಭ್ಯಾಸ ನಡೆಯಲಿದೆ. ವರುಣ್‌ ಹೆಸರಿನ ಕಾರ್ಯಾಚರಣೆಗೆ ಯುದ್ಧ ನೌಕೆ ಐಎನ್‌ಎಸ್‌ ವಿಕ್ರಮಾದಿತ್ಯ ಕದಂಬ ನೌಕಾನೆಲೆಗೆ ಬಂದಿತ್ತು. ವರುಣ್‌ ಕಾರ್ಯಾಚರಣೆಗೆ ಅದು ತಯಾರಾಗಬೇಕಿತ್ತು. ಮಿಗ್‌-29 ಹಾಗೂ ಸಬ್‌ ಮೆರಿನ್‌ ಸಹಿತ ರಫೆಲ್‌ ಯುದ್ಧ ವಿಮಾನಗಳ ಹಾರಾಟ ಸಹ ನಡೆಯುವುದಿತ್ತು. ಫ್ರಾನ್ಸ್‌ ಎಫ್‌ಎನ್‌ಎಸ್‌ ಕ್ಯಾರಿಯರ್, ಡಿ ಗುಲ್ಲೇ, ನೇವಲ್‌ ಜೆಟ್ಸ್‌ ಜಂಟಿ ಹಾರಾಟಕ್ಕೆ ಸಿದ್ಧತೆ ಮಾಡಿಕೊಳ್ಳತೊಡಗಿತ್ತು. ವಿಕ್ರಮಾದಿತ್ಯದಲ್ಲಿನ ಅವಘಡ ವರುಣ್‌ ಕಾರ್ಯಾಚರಣೆ ಮೇಲೆ ಕರಿನೆರಳು ಬೀರಿದೆ.

ಟಾಪ್ ನ್ಯೂಸ್

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.