ಮೇ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ?

Team Udayavani, Apr 27, 2019, 4:30 AM IST

Udayavani Kannada Newspaper

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಬಹುತೇಕ ಮುಗಿದ್ದು, ಮೇ ಮೊದಲ ವಾರದಲ್ಲಿ ಫ‌ಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಏ.10ರಿಂದ 230 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, 77,754 ಮೌಲ್ಯಮಾಪಕರನ್ನು ನಿಯೋಜಿಸಲಾಗಿತ್ತು. ಮೌಲ್ಯಮಾಪನ ಅಂಕವನ್ನು ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಲಾಗಿದೆ.

ಹೀಗಾಗಿ ಮೌಲ್ಯಮಾಪನದ ನಂತರದ ಕಾರ್ಯ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಯುತ್ತಿದೆ. ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ನಂತರ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.