ಗುರುವಿನ ಸ್ಥಾನ ಪಡೆಯಲು ತಪಸ್ಸು ಬೇಕು

Team Udayavani, Apr 28, 2019, 3:01 AM IST

guruvin

ಬೆಂಗಳೂರು: ಶಿಕ್ಷಕರಿಗೆ ಅರಿತುಕೊಳ್ಳುವ ಮನೋಭಾವ ಇಲ್ಲದಿದ್ದರೆ ಗುರುವಿನ ಸ್ಥಾನ ಅಲಂಕರಿಸಲು ಸಾಧ್ಯವಿಲ್ಲ ಎಂದು ಪಿಇಎಸ್‌ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ಆರ್‌.ದೊರೆಸ್ವಾಮಿ ಅಭಿಪ್ರಾಯಪಟ್ಟರು.

ಪಿಇಎಸ್‌ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾನ್ಪುರದ ಐಐಟಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ.ವಿ.ಕಾದಂಬಿ, ಪಿಇಎಸ್‌ ಕಾಲೇಜಿ ಪ್ರಾಧ್ಯಾಪಕ ಡಾ.ಟಿ.ಆರ್‌.ಸೀತಾರಾಮ ಮತ್ತು ಕೆ.ಬಿ.ಸುಬ್ರಹ್ಮಣ್ಯ ಕುಮಾರ್‌ ಅವರ “ಅಪ್ಲಿಕೇಷನ್ಸ್‌ ಆಫ್ ಥರ್ಮೋಡೈನಾಮಿಕ್ಸ್‌’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಕಲಿಕೆ ವ್ಯವಸ್ಥೆಯಲ್ಲಿ ಉಪಾಧ್ಯಾಯನಾಗಬಹದು. ಆದರೆ, ಗುರುವಿನ ಸ್ಥಾನ ಪಡೆಯುವುದು ಸುಲಭದ ಕಾರ್ಯವಲ್ಲ. ಗುರುವಿನ ಸ್ಥಾನ ಅಲಂಕರಿಸಲು ತಪಸ್ಸು ಬೇಕು ಎಂದು ಹೇಳಿದರು.

ಯಾವುದೇ ವಿಶ್ವವಿದ್ಯಾನಿಯವಿರಲಿ ಅವುಗಳನ್ನು ಕಟ್ಟಿ ಬೆಳೆಸುವುದು, ಹೆಸರು ತರುವುದು ಎಲ್ಲವೂ ಅಧ್ಯಾಪಕರ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ಕೂಡ ಅವರಲ್ಲಿಯೇ ಅಡಗಿದೆ. ಹೀಗಾಯೇ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರು ಹೃದಯವಿದ್ದಂತೆ ಎಂದು ತಿಳಿಸಿದರು.

ಐಐಎಸ್‌ಸಿ ಬೆಂಗಳೂರಿನ, ಮೆಕಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಡಾ. ಪ್ರದೀಪ್‌ ದತ್ತ ಮಾತನಾಡಿ, “ಅಪ್ಲಿಕೇಷನ್ಸ್‌ ಆಫ್ ಥರ್ಮೋಡೈನಾಮಿಕ್ಸ್‌’ ಉತ್ತಮವಾದ ಕೃತಿಯಾಗಿದ್ದು, ಇದರಲ್ಲಿ ಹೊಸ ವಿಷಯಗಳು ಅಡಕವಾಗಿವೆ.

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಕಲಿಕೆಗೆ ಕೃತಿ ಸ್ಫೂರ್ತಿ ನೀಡಲಿದೆ. ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಹೊರ ದೇಶದ ವಿದ್ಯಾರ್ಥಿಗಳಿಗೂ ಈ ಪುಸ್ತಕ ಅನುಕೂಲವಾಗಲಿದ್ದು, ಸಾಗರದಾಚೆಗೂ ಈ ಪುಸ್ತಕ ಮನೆಮಾತಾಗಲಿ ಎಂದು ತಿಳಿಸಿದರು.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.