ಪತ್ನಿ, ಪುತ್ರನನ್ನು ಕೊಂದು ನೇಣಿಗೆ ಶರಣಾದ ನಿರುದ್ಯೋಗಿ ವಿವಾಹಿತ


Team Udayavani, Apr 30, 2019, 3:48 PM IST

Suicide-by-hanging-730

ಕೋಟ, ರಾಜಸ್ಥಾನ : 35ರ ಹರೆಯದ ನಿರುದ್ಯೋಗಿ ವಿವಾಹಿತ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕೊಂದು ಬಳಿಕ ತಾನು ಮನೆಯ ಸೀಲಿಂಗ್‌ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ.

ಪತ್ನಿ, ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಮುಕೇಶ್‌ ಮೀಣ ಎಂದು ಗುರುತಿಸಲಾಗಿದೆ.

ಆತನ ಸಹೋದರನು ಇಂದ್ರಗಢ ನಗರದಲ್ಲಿನ ಸುಮೇರಗಂಜ್‌ ಮಂಡಿ ಪಟ್ಟಣದಲ್ಲಿನ ಮುಕೇಶ್‌ ಮನೆಗೆ ಇಂದು ಮಂಗಳವಾರ ಬೆಳಗ್ಗೆ ಭೇಟಿ ನೀಡಿದಾಗಲೇ ಈ ಪ್ರಕರಣ ಬೆಳಕಿಗೆ ಬಂತೆಂದು ಪೊಲೀಸರು ಹೇಳಿದ್ದಾರೆ.

ಮುಕೇಶ್‌ ಮೀಣ ನ ದೇಹ ಸೀಲಿಂಗ್‌ ಫ್ಯಾನಿನಿಂದ ನೇತಾಡುತ್ತಿತ್ತು; ಆತನ ಪತ್ನಿ ಕೋಮಲ್‌ (30) ಮತ್ತು ಪುತ್ರ ಆಕಾಶ್‌ (10) ಅವರ ಮೃತ ದೇಹ ನೆಲದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು ಎಂದು ಇಂದ್ರಗಢ ಪೊಲೀಸ್‌ ಠಾಣೆ ಎಸ್‌ಎಚ್‌ಓ ಲಕ್ಷ್ಮೀಚಂದ್‌ ತಿಳಿಸಿದ್ದಾರೆ.

ನಿರುದ್ಯೋಗಿಯಾಗಿದ್ದ ಮುಕೇಶ್‌ ಮೀಣ ಸರಕಾರಿ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.