ಹೊಸ ಸರಕಾರ ರಚನೆ ಆಗುವವರೆಗೆ ಕಾಯಿರಿ
Team Udayavani, May 2, 2019, 6:15 AM IST
ಹೊಸದಿಲ್ಲಿ: ಇರಾನ್ನಿಂದ ತೈಲ ಆಮದು ಮಾಡಲು ಹೊಸ ಸರಕಾರ ಬರುವವರೆಗೂ ಅವಕಾಶ ನೀಡುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೋಂಪೊÂàಗೆ ಆಗ್ರಹಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಕಾರದ ನಿಷೇಧ ಮೇ 2ರಿಂದ ಜಾರಿಗೆ ಬರಲಿದ್ದು, ಇದನ್ನು ಹೊಸ ಸರಕಾರ ಅಸ್ತಿತ್ವಕ್ಕೆ ಬರುವವರೆಗೆ ತಡೆಯುವಂತೆ ಆಗ್ರಹಿಸಿದ್ದಾರೆ.
ಆದರೆ ಈಗಾಗಲೇ ಅಮೆರಿಕ ಸ್ಪಷ್ಟನೆ ನೀಡಿರುವಂತೆ, ಯಾವುದೇ ಹೆಚ್ಚುವರಿ ಸಮಯಾವಕಾಶವನ್ನು ಭಾರತ ಸೇರಿದಂತೆ ಇತರ ದೇಶಗಳಿಗೆ ನೀಡದಿರಲು ನಿರ್ಧರಿಸಿದೆ. ಅಲ್ಲದೆ, ತೈಲ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿರ್ವಹಿಸಲಾಗುತ್ತದೆ ಎಂದೂ ಅಮೆರಿಕ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ