ರಾಜಸ್ಥಾನದ ಎಲ್ಲ 25 ಲೋಕಸಭೆ ಸೀಟು ಕಾಂಗ್ರೆಸ್ ಗೆಲ್ಲಲಿದೆ : ಡಿಸಿಎಂ ಸಚಿನ್ ಪೈಲಟ್
Team Udayavani, May 4, 2019, 12:34 PM IST
ಜೈಪುರ : ರಾಜಸ್ಥಾನದ ಎಲ್ಲ 25 ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಹೇಳಿದ್ದಾರೆ.
ಬಿಜೆಪಿ ಸರಕಾರ ಕಳೆದ ಐದು ವರ್ಷಗಳ ತನ್ನ ಆಡಳಿತೆಯಲ್ಲಿ ತಾನು ಜನರಿಗಾಗಿ ಏನು ಮಾಡಿದ್ದೇನೆ ಎಂಬುದನ್ನು ಮನವರಿಕೆ ಮಾಡುವಲ್ಲಿ ಸೋತಿರುವುದೇ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂಬ ವಿಶ್ವಾಸವನ್ನು ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿರುವ ಪೈಲಟ್ ವ್ಯಕ್ತಪಡಿಸಿದರು.
ಆಡಳಿತೆ, ಹೂಡಿಕೆ ಇತ್ಯಾದಿ ವಿಷಯಗಳ ಮೇಲೆ ಚುನಾವಣಾ ಪ್ರಚಾರಾಭಿಯಾನಗಳು ನಡೆಯಬೇಕು. ಕಾಂಗ್ರೆಸ್ ಪಕ್ಷ ಧನಾತ್ಮಕ ಅಭಿಯಾನ ನಡೆಸಿದೆ; ಆದರೆ ಬಿಜೆಪಿ ತನ್ನ ರಿಪೋರ್ಟ್ ಕಾರ್ಡ್ ಜನರಿಗೆ ತೋರಿಸಿಲ್ಲ; ಉದ್ಯೋಗಾವಕಾಶಗಳು ಯುವ ಜನರಿಗೆ ಅತೀ ಮುಖ್ಯ; ಅದರ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಎಂದು ಪೈಲಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ