ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ತಿಳಿವಳಿಕೆ ಅಗತ್ಯ

Team Udayavani, May 4, 2019, 2:10 PM IST

gad-3

ಗದಗ: ವಿದ್ಯಾರ್ಥಿಗಳು ತಂತ್ರಜ್ಞಾನದ ತಿಳಿವಳಿಕೆಯೊಂದಿಗೆ ಅದರ ಸದ್ಬಳಕೆಯ ಕಲೆಯನ್ನೂ ಕರಗತ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನದ ಸವಿಯನ್ನು ಅನುಭವಿಸುವುದರ ಜೊತೆಗೆ ಅದನ್ನು ಯಶಸ್ವಿ ಜೀವನಕ್ಕೆ ಮೆಟ್ಟಿಲನ್ನಾಗಿಸಿಕೊಳ್ಳಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಟಿಸಿಎಸ್‌ ಕಂಪನಿಯ ಕರ್ನಾಟಕ ಅಕ್ಯಾಡೆಮಿಕ್‌ ಮಾಹಿತಿ ಕೇಂದ್ರದ ಮುಖ್ಯಸ್ಥ ಶ್ರೀನಿವಾಸ ರಾಮಾನುಜಂ ಅಭಿಪ್ರಾಯಪಟ್ಟರು.

ಸಮೀಪದ ಹುಲಕೋಟಿ ರೂರಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆರ್‌ಇಸಿ ಉತ್ಸವದ ಎರಡನೇ ದಿನವಾದ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಕಾಲೇಜು ದಿನಗಳು, ಉಪನ್ಯಾಸಕರ ಪ್ರೋತ್ಸಾಹವನ್ನು ಮೆಲುಕು ಹಾಕಿದರು.

ಟಿಸಿಎಸ್‌ ಮಾಹಿತಿ ಕೇಂದ್ರದ ಅಧಿಕಾರಿ ನಾಗಪ್ಪ ಬಿ. ಮಾತನಾಡಿ, ಜೀವನದಲ್ಲಿ ಯಶಸ್ಸು ಕಾಣಲು ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರಮ ವಹಿಸಬೇಕು. ಪಠ್ಯದೊಂದಿಗೆ ಪಠ್ಯೇತರವಾಗಿ ಅಧ್ಯಯ, ಹೊಸ ಪ್ರಯೋಗಗಳ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಯಾವುದೇ ವಿಚಾರದಲ್ಲಿ ಕೀಳರಿಮೆ ಹೊಂದದೇ, ಛಲ ಮತ್ತು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ಇಆರ್‌ಪಿ ಪ್ರೋಡಕ್ಸ್‌ನ ಮುಖ್ಯ ಸಲಹೆಗಾರ್ತಿ ವನಿತಾ ಸತೀಶ ಮಾತನಾಡಿ, ಇಂಗ್ಲಿಷ್‌ ಭಾಷೆಗೆ ಜಾಗತಿಕ ಮನ್ನಣೆಯಿದ್ದು, ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷಾ ಸಂಹನ ಕೌಶಲ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಡಾ| ವಿ.ಎಂ. ಪಾಟೀಲ, ಆರ್‌ಇಸಿ ಉತ್ಸವದ ಚೇರಮನ್‌ ಪ್ರೊ| ಸತೀಶ ಜೆ., ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.