ರೋಡ್ ಶೋ ವೇಳೆ ಅಪರಿಚಿತ ವ್ಯಕ್ತಿಯಿಂದ “ಕೇಜ್ರಿವಾಲ್ ಗೆ ಕಪಾಳಮೋಕ್ಷ”
Team Udayavani, May 4, 2019, 6:21 PM IST
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ನಡೆದಿದೆ.
ದೆಹಲಿಯಲ್ಲಿ ಕೇಜ್ರಿವಾಲ್ ರೋಡ್ ಶೋ ನಡೆಸುತ್ತಿದ್ದ ವೇಳೆ ಜನರತ್ತ ಕೈ ಬೀಸುತ್ತಿದ್ದರು. ಈ ಸಂದರ್ಭದಲ್ಲಿ ಕೆಂಪುಬಣ್ಣದ ಶರ್ಟ್ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬ ಕಾರನ್ನು ಹತ್ತಿ ಕಪಾಳಕ್ಕೆ ಬಾರಿಸಿರುವು ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.
ಈ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕಪಾಳ ಮೋಕ್ಷ ಮಾಡಿದ್ದಾನೆ ಎಂಬ ವಿವರ ತಿಳಿದು ಬಂದಿಲ್ಲ. ಕಪಾಳ ಮೋಕ್ಷ ಮಾಡಿದ್ದ ವ್ಯಕ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೇ 12ರಂದು ದೆಹಲಿ ಲೋಕಸಭಾ ಕ್ಷೇತ್ರಕ್ಕೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ