“ಶೈಕ್ಷಣಿಕ ಸಾಧನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’


, May 4, 2019, 8:26 PM IST

Udayavani Kannada Newspaper

ಮಡಿಕೇರಿ: ಶೈಕ್ಷಣಿಕ ಸಾಧನೆ ಯಿಂದ ಮಾತ್ರ ಪ್ರತಿಯೊಂದು ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಅಭಿಪ್ರಾಯಪಟ್ಟಿದ್ದಾರೆ.

ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜ, ಮೊಗೇರ ನ್ಪೋರ್ಟ್ಸ್ ಕ್ಲಬ್‌ ವತಿಯಿಂದ ನಗರದ ಜನ ರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋ ಜಿಸಿರುವ 9ನೇ ವರ್ಷದ ರಾಜ್ಯಮಟ್ಟದ ಜೈ ಜವಾನ್‌ ಟ್ರೋಫಿ “”ಖುಷಿಗೊಂಜಿ ಗೊಬ್ಬು” ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಸಮೂಹ ಕ್ರೀಡೆಯೊಂದಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿಯೂ ಅಭ್ಯುದಯ ಹೊಂದಬೇಕಾಗಿದೆ. ಮೊಗೇರ ಸಮಾಜ ಶಿಕ್ಷಣದ ಮೂಲ ಕವೇ ಆರ್ಥಿಕ ಸದೃಢತೆಯನ್ನು ಸಾಧಿಸಬೇಕೆಂದು ಶಾಸಕರು ಸಲಹೆ ನೀಡಿದರು.
ಕೊಡಗು ಜಿಲ್ಲಾ ಮೊಗೇರ ಸಮಾಜದ ಸ್ಥಾಪಕಾಧ್ಯಕ್ಷ‌ ಬಿ.ಸದಾನಂದ ಮಾಸ್ತರ್‌ ಮಾತನಾಡಿ, ಲೈನ್‌ಮನೆಗಳಲ್ಲಿ ವಾಸಿ ಸುತ್ತಿರುವ ಸಮುದಾಯ ಬಾಂಧವರಿಗೆ ಸಂಘದ ಪರಿಚಯವಾಗಬೇಕು ಎಂಬ ನಿಟ್ಟಿನಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಿ ಆ ಮೂಲಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಮೊಗೇರ ಜನಾಂಗದ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡದೆ ಇರುವುದು ಸಮುದಾಯದ ಏಳಿಗೆಗೆ ತೊಡಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆ ಯುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮೊಗೇರ ಅಕಾಡೆಮಿಯ ಸ್ಥಾಪನೆಗೆ ಚಿಂತನೆ ನಡೆಸಲಾಗುವುದು ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷೆ ಸವಿತಾ ರೈ, ಪತ್ರಕರ್ತ ಕುಡೆಕಲ್‌ ಸಂತೋಷ್‌, ಮೊಗೇರ ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ ಮಾತನಾಡಿ ಮೊಗೇರ ಸಮಾಜದ ಏಳಿಗೆಗೆ ಶುಭಕೋರಿದರು.
ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಶಿವಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಮೊಗೇರ ನ್ಪೋರ್ಟ್ಸ್ ಕ್ಲಬ್‌ ಅಧ್ಯಕ್ಷ ಪಿ.ಸಿ.ರಮೇಶ್‌, ಸೇವಾ ಸಮಾಜದ ಉಪಾಧ್ಯಕ್ಷ ಸೋಮನಾಥ್‌, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಬಿ. ಸುರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.