ಜೆಡಿಎಸ್‌ ಜಿಲ್ಲಾಧ್ಯಕ್ಷರಿಗೆ ಬಿ ಫಾರಂಗೆ ಸಹಿ ಅಧಿಕಾರ

Team Udayavani, May 7, 2019, 3:03 AM IST

jds-datta

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಾಗಿ ಜಿಲ್ಲಾ ಜೆಡಿಎಸ್‌ ಅಧ್ಯಕ್ಷರೇ ಬಿ ಫಾರಂಗೆ ಸಹಿ ಮಾಡಲು ರಾಜ್ಯ ಚುನಾವಣಾ ಆಯೋಗ ಅನುಮತಿ ನೀಡಿದೆ.

ಈ ಕುರಿತು ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಅವರು ಸೋಮವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಶ್ರೀನಿವಾಸಾಚಾರಿ ಅವರಿಗೆ ಮನವಿ ಸಲ್ಲಿಸಿದ್ದು ಒಪ್ಪಿಗೆ ದೊರೆತಿದೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ದತ್ತಾ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಾವಿರಾರು ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು ಅವರಿಗೆಲ್ಲಾ ರಾಷ್ಟ್ರೀಯ ಅಧ್ಯಕ್ಷರು ಎ ಮತ್ತು ಬಿ ಫಾರಂಗೆ ಸಹಿ ಮಾಡುವುದು ಕಷ್ಟವಾಗುತ್ತದೆ.

ಹೀಗಾಗಿ, ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಬದಲಿಗೆ ಜಿಲ್ಲಾಧ್ಯಕ್ಷರಿಗೆ ಅಧಿಕಾರ ನೀಡಬೇಕೆಂದು ಆಯೋಗದ ಆಯುಕ್ತರಿಗೆ ಮನವಿ ಮಾಡಿದ್ದೆವು. ಇದಕ್ಕೆ ಸ್ಪಂದಿಸಿ ಅವಕಾಶ ಕಲ್ಪಿಸಿದ್ದಾರೆ ಎಂದರು.

ಟಾಪ್ ನ್ಯೂಸ್

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.