ಹಾವೇರಿ: ಅತ್ಯಾಚಾರಗೈದು 6 ವರ್ಷದ ಬಾಲಕಿಯ ಬರ್ಬರ ಹತ್ಯೆ
Team Udayavani, May 7, 2019, 12:30 PM IST
ಶಿಗ್ಗಾಂವ್: ಇಲ್ಲಿ 6 ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರಗೈದು ಬರ್ಬರವಾಗಿ ಹತ್ಯೆಗೈದಿರುವ ಬೆಚ್ಚಿ ಬೀಳಿಸುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಬೇರೊಂದು ಊರಿಂದ ಪೋಷಕರೊಂದಿಗೆ ಬಂದಿದ್ದ ಬಾಲಕಿಯನ್ನು ಎಳೆದೊಯ್ದ ಕಾಮುಕ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಶಿಗ್ಗಾಂವಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಎಸ್ಪಿ ಪರಶುರಾಮ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು