ತೋಟಗಾರಿಕೆ ಬೆಳೆಗಳಿಗೆ ಆರ್ಥಿಕ ನೆರವು

ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಸಹಾಯಧನ ಸೌಲಭ್ಯ

Team Udayavani, May 7, 2019, 5:25 PM IST

Udayavani Kannada Newspaper

ಗುಬ್ಬಿ: ತೋಟಗಾರಿಕೆ ಇಲಾಖೆಯಿಂದ 2019 -20ನೇ ಸಾಲಿಗೆ ಜಿಲ್ಲೆಯಲ್ಲಿ ಅನುಷ್ಠಾನ ಗೊಳ್ಳು ತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಹಾ ಯಧನ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇ ಶಕ ರಾಜಪ್ಪ ತಿಳಿಸಿದರು. ಆಸಕ್ತ ರೈತರು ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಏ.25-ಮೇ 25ರವೆರಗೆ ಅರ್ಜಿ ಸಲ್ಲಿಸಿ ಯೋಜ ನೆಗಳ ಸದ್ಬಳಕೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ: ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಆಳವಡಿಸಿ ಕೊಳ್ಳಲು ಗರಿಷ್ಠ 5 ಹೆಕ್ಟೇರ್‌ವರೆಗೆ ಸಹಾಯಧನ ನೀಡಲಾಗುವುದು.

ರಾಷ್ಟ್ರೀಯ ತೋಟಗಾರಿಕ ಮಿಷನ್‌: ತೋಟ ಗಾರಿಕಾ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ , ರೋಗ ಮತ್ತು ಕೀಟ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಪ್ಯಾಕ್‌ ಹೌಸ್‌ , ಜೇನುಕೃಷಿ, ಸಂರಕ್ಷಿತ ಬೇಸಾಯ ಹಾಗೂ ಸಂಸ್ಕರಣ ಘಟಕ, ಶೈತ್ಯಾಗಾರ ಮತ್ತು ಹಣ್ಣು ಮಾಗಿಸುವ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ತೋಟ ಗಾರಿಕೆ ಬೆಳೆಗಳನ್ನ ಕೊಯ್ಲತ್ತರ ನಿರ್ವಹಣೆಗಾಗಿ ಪ್ಯಾಕ್‌ಹೌಸ್‌ ನಿರ್ಮಾಣ ಹಾಗೂ ಯಂತ್ರೋಪ ಕರಣ ಖರೀಧಿಸಲು ಸಹಾಯಧನ ನೀಡ ಲಾಗುವುದು.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ: ಗುಚ್ಚ ಮಾದರಿಯಲ್ಲಿ ಹೊಸ ತಂತ್ರಜ್ನಾನ ಅಳವಡಿಸಿಕೊಂಡು ಪ್ರದೇಶ ವಿಸ್ತರಣೆ, ನೀರು ಸಂಗ್ರಹಣ ಘಟಕ, ಪ್ಯಾಕ್‌ಹೌಸ್‌ ನಿರ್ಮಾಣಕ್ಕೆ ಸಹಾಯಧನ ನೀಡುವುದು.

ಕೃಷಿಭಾಗ್ಯ ಯೋಜನೆ: ಸಂರಕ್ಷಿತ ಬೇಸಾಯದಡಿ ಪಾಲಿಹೌಸ್‌, ನೆರಳು ಪರದೆ, ಘಟಕ ಹಾಗೂ ಕೃಷಿ ಹೊಂಡ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುವುದು.

ಗ್ರಾಮೀಣ ಉದ್ಯೋಗ ಖಾತರಿ: ತೆಂಗು, ಮಾವು, ಸಪೋಟ, ಬಾಳೆ, ಕಾಳು ಮೆಣಸು, ನುಗ್ಗೆ, ಪಪ್ಪಾಯಿ, ಗೇರು ಬೆಳೆ, ಹಾಗೂ ವಿವಿಧ ತೋಟಗಾರಿಕ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳನ್ನು ತೆಂಗು ಹಾಗೂ ಮಾವು ಪುನಶ್ಚೇತನ, ಕೊಳವೆ ಬಾವಿ ಮರು ಪೂರಣ, ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿ ಗಳನ್ನು ರೈತರ ಜಮೀನಿನಲ್ಲಿ ಅನುಷ್ಠಾನ ಗೊಳಿಸುವುದು.

ಇನ್ನು ಉಳಿದಂತೆ ತೋಟಗಾರಿಕ ಬೆಳೆಗಳಿಗೆ ಮಳೆಯಾಶ್ರಿತ ಖುಷ್ಕಿ ಕೈಷಿಗೆ ನೀರು ಸರಬ ರಾಜಿಗೆ ಟ್ಯಾಂಕರ್‌ ಖರೀದಿಗೆ ಸಹಾಯಧನ, ಖಾಸಗಿ ಮಧುವನ ಸ್ಥಾಪನೆಗೆ ಆಸಕ್ತ ರೈತರಿಗೆ ಸಹಾಯಧನವನ್ನು ನೀಡಲಾಗುವುದು ಎಂದು ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಪ್ಪ ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.