ರಾಯಚೂರು : ಯೋಧ ಹೃದಯಾಘಾತದಿಂದ ನಿಧನ
Team Udayavani, May 9, 2019, 11:46 AM IST
ರಾಯಚೂರು: ರಜೆಯಲ್ಲಿ ಮನೆಗೆ ಬಂದಿದ್ದ ಯೋಧ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದ ಶಿವಕುಮಾರ್ (34) ಮೃತ ಯೋಧನಾಗಿದ್ದು, ವಾರದ ರಜೆಯ ಮೇಲೆ ಮನೆಗೆ ಬಂದಿದ್ದರು.
15 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಶಿವಕುಮಾರ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿವಕುಮಾರ್ ಅವರಿಗೆ ಈ ಹಿಂದೆ 2 ಬಾರಿ ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ