ಅಂಚೆ ಕಚೇರಿಯಲ್ಲೇ ನಕಲಿ ಅಂಚೆ ಚೀಟಿ ಮಾರಾಟ

Team Udayavani, May 10, 2019, 10:46 AM IST

indian-postal

ಬೆಂಗಳೂರು: ಕೋಟಿ, ಲಕ್ಷಗಟ್ಟಲೇ ಅವ್ಯವಹಾರ ವಂಚನೆಗಳು ನಡೆದಾಗಲೂ ಪ್ರಕರಣ ದಾಖಲಾಗುವುದು ಕೆಲವೊಮ್ಮೆ ಕಷ್ಟ. ಆದರೆ, ಸರ್ಕಾರದ ಬೊಕ್ಕಸಕ್ಕೆ ಕೇವಲ 40 ರೂ. ನಷ್ಟ ಮಾಡಿದ ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಕೋರ್ಟ್‌ ಸೂಚನೆ ಮೇರೆಗೆ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮೂಲಕ ನಗರದಲ್ಲಿ ನಕಲಿ ಅಂಚೆಚೀಟಿ ಪ್ರಕರಣ ಬಯಲಾಗಿದ್ದು, ಅಂಚೆ ಕಚೇರಿಯಲ್ಲೇ ನಕಲಿ ಪೋಸ್ಟ್‌ ಸ್ಟಾಂಪ್‌ಗ್ಳು ಹೇಗೆ ಬಂದವು? ಈ ದಂಧೆಯ ಹಿಂದಿನ ರೂವಾರಿಗಳು ಯಾರೆಂಬುದು ಪೊಲೀಸರಿಗೆ ತಲೆನೋವಾ ಗಿದೆ. ಅಲ್ಲದೆ, ನಗರದ ಇತರೆ ಅಂಚೆ ಕಚೇರಿಯಲ್ಲೂ ಈ ನಕಲಿ ಸ್ಟಾಂಪ್‌ಗ್ಳ ಮಾರಾಟ ಆಗುತ್ತಿವೆಯೇ? ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ನಕಲಿ ಸ್ಟಾಂಪ್‌ಗ್ಳ ಮುದ್ರಣ ನಗರದಲ್ಲೇ ನಡೆಯುತ್ತಿದೆಯೇ? ಅಥವಾ ನೆರೆ ರಾಜ್ಯ ಅಥವಾ ಜಿಲ್ಲೆಗಳಲ್ಲಿ ಮುದ್ರಣ ಮಾಡಲಾಗುತ್ತಿ ದೆಯೇ ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ.

ನಗರದ ಪೂರ್ವ ಉಪ ವಿಭಾಗದ ಅಂಚೆ ಕಚೇರಿ ಸಹಾಯಕ ಅಧೀಕ್ಷಕರಾಗಿರುವ ಲತಾ ಎಸ್‌. ಗೋಕಾವಿ ಎಂಬವರು, ಅದೇ ಕಚೇರಿಯಲ್ಲಿ ಪೋಸ್ಟ್‌ಸ್ಟಾಂಪ್‌ ವಿತರಣೆ ಮಾಡುತ್ತಿದ್ದ ಎ.ಜಿ.ಅಭಿಜಿತ್‌ ಹಾಗೂ ಎಸ್‌.ಎನ್‌. ವಾದಿರಾಜ್‌ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

2018ರ ಅ.13ರಂದು ಆರೋಪಿಗಳಾದ ಅಭಿಜಿತ್‌ ಹಾಗೂ ವಾದಿರಾಜ್‌ ನಕಲಿ ಪೋಸ್ಟ್‌ಸ್ಟಾಂಪ್‌ಗ್ಳನ್ನು ವಿತರಣೆ ಮಾಡಿದ್ದರು. ಈ ವಿಚಾರ ಕೆಲ ಸಮಯದ ಬಳಿಕ ಲತಾ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ಕಚೇರಿಯಲ್ಲೇ ಆತಂರಿಕ ತನಿಖೆ ನಡೆಸಿದಾಗ ಆರೋಪಿಗಳ ಅವ್ಯವಹಾರ ಬಯಲಾಗಿದ್ದು, ಸರ್ಕಾರದ ಬೊಕ್ಕಸಕ್ಕೆ 40 ರೂ. ನಷ್ಟ ಆಗಿರುವುದು ಕಂಡು ಬಂದಿದೆ. ಈ ಬಗ್ಗೆ ಲತಾ ಅವರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.