ಮಕ್ಕಳಲ್ಲಿ ಆಸಕ್ತಿ ಹೆಚ್ಚಿದಂತೆ ಯಕ್ಷಗಾನ ಉಳಿಯಲು ಸಾಧ್ಯ: ಕುಲಾಲ್‌

Team Udayavani, May 10, 2019, 3:22 PM IST

0905MUM02

ಮುಂಬಯಿ: ಯಕ್ಷಗಾನ ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಆಸಕ್ತಿ ವಹಿಸಬೇಕು. ಕಲಾಭಿಮಾನಿಗಳು ಹೆಚ್ಚು ಯಕ್ಷಗಾನ ಪ್ರೋತ್ಸಾಹಿಸಬೇಕು ಎಂದು ಕುಲಾಲ ಸಂಘ ಮುಂಬಯಿ ಇದರ ಅದ್ಯಕ್ಷ ದೇವುದಾಸ ಕುಲಾಲ್‌ ಹೇಳಿದರು.

ಕುಳಾಯಿ ಕಲಾಕುಂಭ ಯಕ್ಷ ವೃಂದ ಆಶ್ರಯದಲ್ಲಿ ಇತ್ತೀಚೆಗೆ ಕುಳಾಯಿ ನಾಡಬೆಟ್ಟು ಧರ್ಮಚಾವಡಿಯಲ್ಲಿ ಆಯೋಜಿಸಲಾದ ಯಕ್ಷಗಾನ ತರಬೇತುದಾರರಿಗೆ ಸಮ್ಮಾನ ಹಾಗು ನೂತನ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಮಾರು ಒಂದು ವರ್ಷದಿಂದ ನಿರಂತರವಾಗಿ ಪ್ರತಿ ಭಾನುವಾರ ಯಕ್ಷಗಾನ ತರಬೇತಿ ನಡೆಯುತ್ತಾ ಇದ್ದು ಸುಮಾರು 40 ಮಂದಿ ಕಲಿಕೆಯಲ್ಲಿ ಭಾಗವಹಿಸುತ್ತಿ¨ªಾರೆ. ಆಸಕ್ತಿ ಹೆಚ್ಚಿದಂತೆ ಯಕ್ಷಗಾನ ಉಳಿಕೆ ಸಾಧ್ಯ ಎಂದರು.

ಮಾಜಿ ಮೇಯರ್‌ ಗಣೇಶ್‌ ಹೊಸಬೆಟ್ಟು, ಒಎಂಪಿಲ್‌ ನ ರಾಮ್‌ ಪ್ರಸಾದ್‌ ಭಟ್‌, ಹಿರಿಯ ಕೃಷಿಕ ರಾಮಯ್ಯ ಪೂಜಾರಿ ಕುಳಾಯಿ,ಕುಳಾಯಿ ಕುಲಾಲ ಸಂಘದ ಅಧ್ಯಕ್ಷರಾದ ಗಂಗಾಧರ ಕುಳಾಯಿ, ರೋಹಿತಾಕ್ಷ ರೈ ಕುಳಾಯಿಗುತ್ತು, ಪಾಲಿಕೆ ಮಾಜಿ ಸದಸ್ಯೆ ವೇದಾವತಿ, ಕುಳಾಯಿ ನಾಗರಿಕ ಸಮಿತಿ ಉಪಾಧ್ಯಕ್ಷೆ ಬೇಬಿ ಪದ್ಮನಾಭ ಕುಲಾಲ, ಕುಳಾಯಿ ನಾಡಬೆಟ್ಟು ಕುಲಾಲ್‌ ಪಂಚ ದೈವಗಳ ಸೇವಾ ಟ್ರಸ್ಟ್‌ ಆಡಳಿತ ಮುಕ್ತೇಸರ ಭಾಸ್ಕರ್‌ ಕುಲಾಲ…, ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಕಲಾಕುಂಭ ಯಕ್ಷವೃಂದ ಗೌರವಾಧ್ಯಕ್ಷ ಮೋಹನ್‌ ಐ. ಮೂಲ್ಯ, ಉಪಾಧ್ಯಕ್ಷ ಸತೀಶ್‌ ತಡಂಬೈಲ, ಕಾರ್ಯದರ್ಶಿ ನಾರಾಯಣ್‌ ಪಿ. ಹೊಸಬೆಟ್ಟು, ಜತೆ ಕಾರ್ಯದರ್ಶಿ ಮನೋಜ್‌ ಕುಮಾರ್‌, ಕೋಶಾಧಿಕಾರಿ ಉಮೇಶ್‌ ಎಲ ಬಾಳ ಮೊದಲಾದವರು ಉಪಸ್ಥಿತರಿದ್ದರು.

ಕಲಾಕುಂಭ ಸಂಸ್ಥೆಯ ಅಧ್ಯಕ್ಷ ನಾಗೇಶ್‌ ಕುಲಾಲ್‌ ಸ್ವಾಗತಿಸಿದರು.ಯಕ್ಷಗಾನ ತರಬೇತುದಾರ ಜಿತೇಶ್‌ ಕುಲಾಲ್‌ ಸೂರಿಂಜೆ ಹಾಗು ಭಾಗವತರಾದ ಸುದೇಶ್‌ ಹೆಗ್ಡೆ ಕುತ್ತೆತ್ತೂರು ಅವರಿಗೆ ಸಮ್ಮಾನ ನಡೆಯಿತು. ದಯಾನಂದ್‌ ಜಿ. ಕತ್ತಲ್ಸಾರ್‌ ಅಭಿನಂದನಾ ಭಾಷಣ ಮಾಡಿದರು. ಮನೋಜ್‌ ಕುಮಾರ್‌ ಲತೇಶ್‌ ಕುಮಾರ್‌ ಕಾರ್ತಿಕ್‌, ನೀಲೇಶ್‌, ಕೇಶವ್‌ ಕುಲಾಲ್‌, ಚೆನ್ನಪ್ಪ ಕುಲಾಲ್‌ ಪ್ರೇಮ ನಾರಾಯಣ್‌, ರಮ್ಯಾ ಮಯ್ಯ, ಪ್ರಮೀಳಾ, ಮೋಹಿನಿ, ಉಮೇಶ್‌ ಕುಲಾಲ್‌ ಕುಶಾಲಕ್ಷಿ ಮುಂತಾದವರು ಉಪಸ್ಥಿರಿದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.