ಉಳಿವಿನ ಪ್ರಶ್ನೆ ಎದುರಿಸುತ್ತಿರುವ ಯಕ್ಷಗಾನ : ವರ್ಕಾಡಿ

ಯಕ್ಷಗಾನ ಪತ್ರಿಕೋದ್ಯಮ ವಿಚಾರಗೋಷ್ಠಿ

Team Udayavani, May 12, 2019, 6:00 AM IST

11KSDE9

ದೇಲಂಪಾಡಿ: ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಪತ್ರಿಕೋದ್ಯಮ ಕುರಿತು ವಿಚಾರಗೋಷ್ಠಿ ನಡೆಯಿತು.

ವಿಷಯ ಮಂಡಿಸಿದ ಬಲ್ಲಿರೇನಯ್ಯ ಯಕ್ಷಗಾನ ಪತ್ರಿಕೆಯ ಸಂಪಾದಕ ತಾರಾನಾಥ ವರ್ಕಾಡಿ ಯಕ್ಷಗಾನ ಪತ್ರಿಕೋದ್ಯಮಕ್ಕೆ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಇಂದು ಅಳಿವು ಉಳಿವಿನ ಪ್ರಶ್ನೆಯನ್ನು ಎದುರಿಸುತಿದೆ. ಯಕ್ಷಗಾನ ಪ್ರೇಮಿಗಳ ಮತ್ತು ಕಲಾವಿದರ ಬೆಂಬಲ ಇದ್ದರೆ ಮಾತ್ರ ಯಕ್ಷಗಾನ ಪತ್ರಿಕೋದ್ಯಮ ಉಳಿಯಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ು ಮುರಳಿ ಕಡೆಕಾರ್‌ ಯಕ್ಷಗಾನ ಪತ್ರಿಕೆ ನಡೆಸುವುದು ಸಾಹಸದ ಕೆಲಸ ಮತ್ತು ಬಲು ದೊಡ್ಡ ಹೋರಾಟ ಎಂದು ಅಭಿಪ್ರಾಯಪಟ್ಟರು. ಗಂಗಾಧರ ಕಲ್ಲಪಳ್ಳಿ ಮತ್ತು ಪುರುಷೋತ್ತಮ ಭಟ್‌ ಕೆ. ಮಾತನಾಡಿದರು. ವೆಂಕಟರಾಮ ಭಟ್ಟ ಸುಳ್ಯ ವಿಚಾರಗೋಷ್ಠಿಯ ಸಮನ್ವಯಕಾರರಾಗಿದ್ದರು. ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.