ಶ್ರೀರಂಗಪಟ್ಟ ಪುರಸಭೆ: ನಾಲ್ವರು ನಾಮಪತ್ರ ಸಲ್ಲಿಕೆ

Team Udayavani, May 12, 2019, 12:36 PM IST

mandya-tdy-6..

ಶ್ರೀರಂಗಪಟ್ಟಣ: ಪುರಸಭೆಗೆ ಮೇ 29ರಂದು ನಡೆಯಲಿರುವ ಚುನಾವಣೆಗೆ ಶನಿವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸಾಮಾನ್ಯ ವರ್ಗಕ್ಕೆ ಮೀಸಲಾದ 5ನೇ ವಾರ್ಡ್‌ನಿಂದ ಜಿ.ಉಮಾಶಂಕರ್‌, ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ 10ನೇ ವಾರ್ಡ್‌ನಿಂದ ಎಂ.ಆರ್‌.ಪ್ರಸನ್ನ, ಪರಿಶಿಷ್ಟ ಜಾತಿ ಮಹಿಳೆ ವರ್ಗಕ್ಕೆ ಮೀಸಲಾಗಿರುವ 18ನೇ ವಾರ್ಡ್‌ನಿಂದ ಗೀತಾಮಹೇಶ್‌ ಕಾಂಗ್ರೆಸ್‌ ಪಕ್ಷದಿಂದ ಒಂದು, ಪಕ್ಷೇತರರಾಗಿ ಮತ್ತೂಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 21ನೇ ವಾರ್ಡ್‌ನಿಂದ ಎಸ್‌.ಕೆ.ಆರ್ಮುಗಂ ಕಿಶೋರ್‌ ಸೇರಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯ ಸಮಿತಿ ಸದಸ್ಯರೂ ಆದ ಉಮಾಶಂಕರ್‌ ಮಾತನಾಡಿ, 5ನೇ ವಾರ್ಡ್‌ನಿಂದ ಆಯ್ಕೆ ಬಯಸಿ ನಾನು ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ಪಕ್ಷದಿಂದ ಎಲ್ಲಾ 23 ವಾರ್ಡ್‌ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. 13ಕ್ಕೂ ಹೆಚ್ಚ ಸ್ಥಾನ ಗೆದ್ದು ಪುರಸಭೆ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.