ಕೋಡಿ ಸೀವಾಕ್‌ಗೆ ಬೇಕಿದೆ ಮೂಲ ಸೌಕರ್ಯ

ಸಂಪರ್ಕ ರಸ್ತೆ ದುರಸ್ತಿಗೂ ಆಗ್ರಹ

Team Udayavani, May 14, 2019, 6:00 AM IST

Kodi-sea-walk

ಕೋಡಿ ಸೀವಾಕ್‌ನಲ್ಲಿ ಕಂಡು ಬಂದ ಪ್ರವಾಸಿಗರ ದಂಡು.

ಕುಂದಾಪುರ: ಕೋಡಿಯ ಕಡಲ ಕಿನಾರೆಯಲ್ಲಿ ವಾಯು ವಿಹಾರಕ್ಕೆ ನಿರ್ಮಿಸಿರುವ ಸೀವಾಕ್‌ ಈಗ ಆಕರ್ಷಣೆಯ ಕೇಂದ್ರವಾಗಿದ್ದು, ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ನಿತ್ಯ ಸಂಜೆ ಇಲ್ಲಿನ ಸೌಂದರ್ಯ ಆಸ್ವಾದಿಸಲು ಜನ ಬರುತ್ತಿದ್ದಾರೆ.

ಇದು ಮಕ್ಕಳಿಗೆ ಬೇಸಗೆ ರಜಾ ಸಮಯವಾಗಿದ್ದು, ಕೋಡಿಯ ಸೀವಾಕ್‌ನಲ್ಲಿ ದಟ್ಟನೆ ಹೆಚ್ಚಿದೆ.

ಕಡಲ್ಕೊರೆತ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ 102 ಕೋ.ರೂ. ವೆಚ್ಚದಲ್ಲಿ ಕೋಡಿಯಲ್ಲಿ ಬ್ರೇಕ್‌ ವಾಟರ್‌ ಯೋಜನೆ 2015ರಲ್ಲಿ ಮಂಜೂರಾಗಿತ್ತು. ಟ್ರೆಟ್ರಾಫೈಡ್‌ ಮೂಲಕ ತಡೆಗೋಡೆ ನಿರ್ಮಾಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಪ್ರವಾಸೋದ್ಯಮದ ಉದ್ದೇಶಕ್ಕಾಗಿ ಇಲ್ಲಿ ಮಲ್ಪೆಯ ಮಾದರಿಯಲ್ಲಿಯೇ ಸೀವಾಕ್‌ ನಿರ್ಮಿಸಲಾಗಿದೆ.

ಮೂಲ ಸೌಕರ್ಯಕ್ಕೆ ಬೇಡಿಕೆ
ಇಲ್ಲಿಗೆ ದೂರ- ದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರ ವಾಹನ ನಿಲುಗಡೆಗೆ ಸೂಕ್ತವಾದ ವ್ಯವಸ್ಥೆ ಆಗಬೇಕಾಗಿದೆ. ಅದಲ್ಲದೆ ಕುಂದಾಪುರದಿಂದ ಇಲ್ಲಿಗೆ ಸಂಪರ್ಕಿಸುವ ಸಂಪರ್ಕ ರಸ್ತೆಯೂ ಕಿರಿದಾಗಿರುವುದರ ಜತೆಗೆ, ಹದಗೆಟ್ಟಿದ್ದು, ಅದರ ದುರಸ್ತಿ ಮಾಡಲಿ. ಹೈ ಮಾಸ್ಟ್‌ ದೀಪ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಹಿತ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಇದಲ್ಲದೆ ಸಣ್ಣ ಪ್ರಮಾಣದ ಇನ್ನಷ್ಟು ಹೋಟೆಲ್‌ಗ‌ಳು, ಫಾಸ್ಟ್‌ಫುಡ್‌ ಮಳಿಗೆಗಳನ್ನು ತೆರೆದರೆ ಮತ್ತಷ್ಟು ಆಕರ್ಷಣೀಯವಾಗಬಹುದು ಎನ್ನುವುದು ಇಲ್ಲಿಗೆ ಬಂದಿದ್ದ ಪ್ರವಾಸಿಗರ ಬೇಡಿಕೆಯಾಗಿದೆ.

1.5 ಕೋ.ರೂ. ವೆಚ್ಚದ ಯೋಜನೆ
ಈಗಾಗಲೇ ಕೋಡಿ ಬೀಚ್‌ನ್ನು ಆಕರ್ಷಣೀಯವಾಗಿದಲು 1.5 ಕೋ.ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ, ಪ್ರವಾಸೋದ್ಯಮ ಇಲಾಖೆಗೆ ಕಳುಹಿಸಿದ್ದೇವೆ. ಈ ವರ್ಷದಲ್ಲೇ ಇದನ್ನು ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೂಡ ಪ್ರಯತ್ನಿಸಲಾಗುವುದು.
– ಅನಿತಾ ಭಾಸ್ಕರ್‌, ಸಹಾಯಕ ನಿರ್ದೇಶಕಿ,
ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.