ಎಲ್‌ಟಿಟಿಇ ಉಗ್ರ ಸಂಘಟನೆ ನಿಷೇಧ ವಿಸ್ತರಣೆ: ಗೃಹ ಸಚಿವಾಲಯದ ಅಧಿಸೂಚನೆ
Team Udayavani, May 14, 2019, 11:37 AM IST
ಹೊಸದಿಲ್ಲಿ :ಪ್ರಬಲ ಭಾರತ ವಿರೋಧಿ ನಿಲುವು ಹೊಂದಿರುವ ಮತ್ತು ದೇಶದ ಭದ್ರತೆಗೆ ಬೆದರಿಕೆ ಒಡ್ಡಿರುವ ಲಿಬರೇಶನ್ ಟೈಗರ್ ಆಫ್ ತಮಿಳ್ ಈಳಂ – ಎಲ್‌ಟಿಟಿಇ – ಉಗ್ರ ಸಂಘಟನೆಯ ಮೇಲಿನ ನಿಷೇಧವನ್ನು ಮತ್ತೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಇಂದು ಹೊಸ ಅಧಿಸೂಚನೆ ಜಾರಿ ಮಾಡಿದೆ.
ಎಲ್‌ಟಿಟಿಇ ಪ್ರತ್ಯೇಕ ತಮಿಳ್ ಈಳಂ (ತಾಯ್ನಾಡು) ಸ್ಥಾಪನೆಯ ಉದ್ದೇಶ ಹೊಂದಿದ್ದು ಇದು ದೇಶದ ಸಾರ್ವಭೌಮತೆ ಮತ್ತು ಭೌಗೋಳಿಕ ಸಮಗ್ರತೆಗೆ ಬೆದರಿಕೆಯಾಗಿರುತ್ತದೆ. ಅಂತೆಯೇ ಇದು ಭಾರತೀಯ ಒಕ್ಕೂಟದಿಂದ ಭೂಭಾಗದ ಪ್ರತ್ಯೇಕತೆಗೆ ಕಾರಣವಾಗಿತ್ತು. ಆದುದರಿಂದ ಇದು ಕಾನೂನು ಬಾಹಿರ ಚಟುವಟಿಕೆಗಳಿಗೆ ಒಳಪಡುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಮೇ 14ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ