ಮಧ್ಯ ಪ್ರದೇಶ ಮಾಜಿ ಸಿಎಂ ಅರ್ಜುನ್‌ ಸಿಂಗ್‌ ಪತ್ನಿ ಸರೋಜಾ ಕುಮಾರಿ ವಿಧಿವಶ


Team Udayavani, May 15, 2019, 12:06 PM IST

Floral-Tribute-730

ಹೊಸದಿಲ್ಲಿ : ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಅರ್ಜುನ್‌ ಸಿಂಗ್‌ ಅವರ ಪತ್ನಿ ಸರೋಜಾ ಕುಮಾರಿ (84) ಇಂದು ಬುಧವಾರ ನಸುಕಿನ ವೇಳೆ ಹೃದಯಾಘಾತದಿಂದ ನಿಧನ ಹೊಂದಿದರು.

ಸರೋಜಾ ಕುಮಾರಿ ಅವರು ನಿದ್ದೆಯಲ್ಲೇ ಹೃದಯ ಸ್ತಂಭನಕ್ಕೆ ಗುರಿಯಾದರು ಎಂದು ಇಂದು ಬೆಳಗ್ಗೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ತಿಳಿಸಿದರು.

ಸರೋಜಾ ಕುಮಾರಿ ಆರು ವಾರಗಳ ಕಾಲ ಇಲ್ಲಿನ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಎ.25ರಂದು ಆಕೆಯನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು. ಆಕೆಯ ಅಂತ್ಯಕ್ರಿಯೆ ಮಧ್ಯ ಪ್ರದೇಶದಲ್ಲಿನ ಆಕೆಯ ಹುಟ್ಟೂರಾದ ಚುರ್‌ಹಟ್‌ ನಲ್ಲಿ ನಡೆಯಲಿದೆ ಎಂದು ಕುಟುಂಬದವರು ಹೇಳಿದ್ದಾರೆ.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.