ಕುಟುಂಬ ನಿರ್ವಹಣೆಗೆ ನೌಕರರ ಪರದಾಟ

ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ

Team Udayavani, May 15, 2019, 5:40 PM IST

15-May-34

ಕುರುಗೋಡು ಪುರಸಭೆ

ಕುರುಗೋಡು: ಮಕ್ಕಳಿಗೆ ಶಿಕ್ಷಣ, ಕುಟುಂಬ ನಿರ್ವಹಣೆ ಹಾಗೂ ವಿದ್ಯುತ್‌ ಬಿಲ್, ನೀರಿನ ತೆರಿಗೆ ಕಟ್ಟಲು ಆಗದೆ ಪರದಾಟ. ಇದು ಇಲ್ಲಿಯ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ನಿತ್ಯದ ಗೋಳು.

ಕುರುಗೋಡು ಗ್ರಾಪಂನಿಂದ ಪುರಸಭೆಗೆ ಮೇಲ್ದರ್ಜೆಗೊಂಡರು ಅದರಲ್ಲಿ ಸುಮಾರು ವರ್ಷಗಳಿಂದ 11 ದಿನ ಕೂಲಿ ನೌಕರರು ಕಾರ್ಯನಿರ್ವಹಿಸುತ್ತಾ ಬರುತ್ತಿದ್ದಾರೆ. ಗ್ರಾಪಂನಿಂದ ಹಿಡಿದು ಪುರಸಭೆ ಆಡಳಿತದ ಪ್ರಾರಂಭದಲ್ಲಿ ದಿನ ಕೂಲಿ ನೌಕರರಿಗೆ ಸುಮಾರು 3 ವರ್ಷ ಸರಿಯಾಗಿ ತಿಂಗಳ ವೇತನ ನೀಡಿದ್ದಾರೆ.

ಅದರೆ ಸದ್ಯ ಕರ ವಸೂಲಿಗಾರರು 2, ಕಂಪ್ಯೂಟರ್‌ ಆಪರೇಟರ್‌ 2, ವಾಲ್ ಮೇನ್‌ 3, ವಾಹನ ಚಾಲಕ 1, ಜವಾನ್‌ 1, ಅಟೆಂಡರ್‌ 1, ನೈರ್ಮಲ್ಯ ಗುಮಾಸ್ತ 1 ಸೇರಿ ಒಟ್ಟು 11 ಜನ ದಿನ ಕೂಲಿ ನೌಕರರಿಗೆ ಸುಮಾರು 19 ತಿಂಗಳಿಂದ ವೇತನ ಸಿಕ್ಕಿಲ್ಲ.

ಇದರಲ್ಲಿ ಕೆಲವು ನೌಕರರು ಸ್ಥಳೀಯರಾಗಿದ್ದು. ಇನ್ನೂ ಹಲವು ನೌಕರರು ಬೇರೆ ಕಡೆಯಿಂದ ಬಂದು ಕಾರ್ಯನಿರ್ವಹಿಸುತ್ತಿದ್ದಾರೆ. 19 ತಿಂಗಳಿಂದ ವೇತನ ಪಡೆಯದ ನೌಕರರು ಇದರ ಬಗ್ಗೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ವೇತನ ನೀಡುವಂತೆ ಮನವಿ ಸಲ್ಲಿಸಿ ನೋಟಿಸ್‌ ಜಾರಿ ಮಾಡಿದ್ದಾರೆ. ವೇತನ ಬಿಡುಗಡೆ ಮಾಡಿ ಇಲ್ಲವೇ ಸಂಸತ್‌ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂದು ನೌಕರರು ಕುಟುಂಬದ ಸದಸ್ಯರೊಂದಿಗೆ ಎಚ್ಚರಿಕೆ ನೀಡಿದ್ದರು. ಪುರಸಭೆ ಅಧಿಕಾರಿ ಭರವಸೆಯಿಂದ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಆದರೂ ಇನ್ನೂ ಅವರಿಗೆ ವೇತನ ಪಡೆಯದೆ ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ವೇತನ ಸಿಗದ ಪರಿಣಾಮದಿಂದ ದಿನ ಕೂಲಿ ನೌಕರರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಹಾಗೂ ಕುಟುಂಬ ನಿರ್ವಹಣೆ ಮಾಡಲು ಪರಿತಪಿಸುತ್ತಿದ್ದಾರೆ. ಅಲ್ಲದೆ ತಿಂಗಳ ವೇತನದ ಮೇಲೆ ಜೀವನ ನಡೆಸುವ 11 ಕುಟುಂಬಗಳು ಅಲ್ಲಲ್ಲಿ ತಿಂಗಳ ಚೀಟಿ ಸೇರಿದಂತೆ ವಿವಿಧ ಸಾಲ ಮಾಡಿಕೊಂಡು ಜೀವನ ನಡೆಸಲು ಅನಿವಾರ್ಯತೆ ಅವರನ್ನು ಕಾಡುತ್ತಿದೆ. ಇಷ್ಟೆಲ್ಲ ಸಮಸ್ಯೆ ಎದುರಿಸುವ ದಿನ ಕೂಲಿ ನೌಕರರಿಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ವೇತನ ನೀಡಬೇಕಿದೆ.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.