ವಿಜಯಪುರ: ಕಾಂಗ್ರೆಸ್‌ ಮುಖಂಡೆಯ ಶವ ಬ್ರಿಡ್ಜ್ ಕೆಳಗೆ ಪತ್ತೆ

Team Udayavani, May 17, 2019, 2:16 PM IST

1-asasad

ವಿಜಯಪುರ : ಇಲ್ಲಿ ಕಾಂಗ್ರೆಸ್‌ ಮುಖಂಡೆಯೊಬ್ಬರು ಕೊಲ್ಹಾರ ಪಟ್ಟಣದ ಕೃಷ್ಣಾ ನದಿಗೆ ಅಡ್ಡಲಾಗಿರುವ ಬ್ರಿಡ್ಜ್ ಕೆಳಗೆ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

ರೇಷ್ಮಾ ಪಡೆಕನೂರು ಶವವಾಗಿ ಪತ್ತೆಯಾಗಿದ್ದು, ಅವರನ್ನು ಹತ್ಯೆಗೈದು ಎಸೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸೊಲ್ಲಾಪುರದ ಎಂಐಎಂ ಮುಖಂಡರೊಬ್ಬರೊಂದಿಗೆ ಗುರುವಾರ ರಾತ್ರಿ ರೇಷ್ಮಾ ತೆರಳಿದ್ದರು ಎಂದು ತಿಳಿದು ಬಂದಿದೆ.

ಬಲಗೈಗೆ ಎರಡು ಮಚ್ಚಿನ ಏಟುಗಳು ಕಂಡು ಬಂದಿದ್ದು , ಮುಖಕ್ಕೆ ಗುದ್ದಿರುವ ಗಾಯಗಳು ಕಂಡು ಬಂದಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾತುಕತೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ರೇಷ್ಮಾ 2014 ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್‌ನಿಂದ ಕಣಕ್ಕಿಳಿದು ಸೋಲು ಅನುಭವಿಸಿದ್ದರು. ಜೆಡಿಎಸ್‌ ಜಿಲ್ಲಾಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು.

ಕೊಲ್ಹಾರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.