ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವಾರ್ಷಿಕ ಸಭೆ


Team Udayavani, May 18, 2019, 6:00 AM IST

16-GKL-01

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದು 20 ವರ್ಷಗಳಾಗಿದ್ದು, ಕೊಡಗಿನ ಕೃಷಿಕರು, ರೈತರು, ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇನ್ನೂ ಮುಂದೆಯೂ ಜನಪರ ಹೋರಾಟವನ್ನು ಹಮ್ಮಿಕೊಳ್ಳಲಾಗುವದು ಎಂದು ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ ತಿಳಿಸಿದರು.

ಕಂದಾಯ ಇಲಾಖಾಧಿಕಾರಿಗಳ ದರ್ಪದ ವಿರುದ್ಧ 20 ವರ್ಷಗಳ ಹಿಂದೆ ಆರಂಭಗೊಂಡ ಹೋರಾಟ ಮುಂದೆ ಕೊಡಗು ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ನಾಂದಿಯಾಯಿತು ಎಂದು ಗೋಣಿಕೊಪ್ಪಲು ಸಿಲ್ವರ್‌ ಸ್ಕೆç ಹೋಟೆಲ್‌ ಸಭಾಂಗಣದಲ್ಲಿ ಜರಗಿದ 20ನೇ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ಈವರೆಗೆ ಹಲವು ಭೃಷ್ಟ ಅಧಿಕಾರಿಗಳ ವಿರುದ್ಧ, ಸ್ವಾರ್ಥ ರಾಜಕಾರಣಿಗಳು ಹಾಗೂ ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗಾಗುತ್ತಿರುವ ಶೋಷಣೆ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬರಲಾಗಿದ್ದು, ಇತ್ತೀಚೆಗಿನ ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಆಮದಾಗಿ ಬರುತ್ತಿದ್ದ ವಿಯಟ್ನಾಮ್‌ ಕಾಳುಮೆಣಸು ಬಗ್ಗೆಯೂ ಹೋರಾಟ ಮಾಡಲಾಗಿತ್ತು. ಜಲಪ್ರಳಯ ಹಾಗೂ ಅತಿವೃಷ್ಟಿ ಸಂದರ್ಭ ನೀಡಲಾದ ಪರಿಹಾರ ಮೊತ್ತದ ತಾರತಮ್ಯ ಧೋರಣೆಯ ಬಗ್ಗೆಯೂ ಮುಂದೆ ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಂಡು ಸರ್ಕಾರದ ಗಮನ ಸೆಳೆಯಲಾಗುವದು. ಕಾಡಾನೆ, ಹುಲಿ ಹಾಗೂ ಕಾಡುಹಂದಿ ಉಪಟಳ ದಿಂದಾಗಿಯೂ ಕೊಡಗಿನ ಜನತೆ ತೀವೃ ಆತಂಕ ಎದುರಿಸುತ್ತಿದ್ದು ಪರಿಹಾರ ವಿಳಂಬ ಹಾಗೂ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿಯೂ ಕೊಡಗಿನ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದರು.

ಕಾರ್ಯಕಾರಿ ಸಮಿತಿಗೆ ಆಯ್ಕೆ
ಕಾರ್ಯಕಾರಿ ಸಮಿತಿಗೆ ಮಹಿಳಾ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು ಗುಮ್ಮಟ್ಟಿರ ಅಕ್ಕಮ್ಮ, ಸುಳ್ಳೇರ ಸ್ವಾತಿ ಅಜ್ಜಮಾಡ ಸ್ಮಿತಾ ಅವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ
ಕಾರ್ಯಚಟುವಟಿಕೆಯನ್ನು ಇತ್ತೀಚೆಗೆ ಹುದಾಳಿಯಿಂದ ಸಾವನ್ನಪ್ಪಿದ ಜಾನುವಾರು ಕಳೇಬರವನ್ನು ವಲಯಾ ‌ಣ್ಯಾಧಿಕಾರಿ ಕಚೇರಿ ಮುಂಭಾಗ ತಂದು ಹೋರಾಟ ರೂಪಿಸಿದ್ದ ಮಲ್ಲಂಗಡ ರಂಜ ಉತ್ತಪ್ಪ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿವೃತ್ತ ಪ್ರಾಂಶುಪಾಲ ಬಾಚೀರ ಕಾರ್ಯಪ್ಪ, ಹೋರಾಟಗಾರ ವಿಶ್ವನಾಥ್‌, ಕಾಳಿ ಮಾಡ ಬೆಳ್ಯಪ್ಪ, ಅಜ್ಜಮಾಡ ರಚನ್‌ ಅವರನ್ನು ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.