ಮತ್ತೆ ಅತಿಕ್ರಮ ಪ್ರವೇಶ: ಇಬ್ಬರು ವಶಕ್ಕೆ

Team Udayavani, May 18, 2019, 3:00 AM IST

Udayavani Kannada Newspaper

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ನಡೆ ತೋರಿದ ಘಟನೆ ಮಾಸುವ ಮುನ್ನವೇ ಅದೇ ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳು ಅತಿಕ್ರಮ ಪ್ರವೇಶಿಸಿರುವ ಆಘಾತಕಾರಿ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತುಕೊಂಡಿರುವ ನಿಲ್ದಾಣದ ಭದ್ರತಾ ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದು ಉಪ್ಪಾರಪೇಟೆ ಪೊಲೀಸರಿಗೊಪ್ಪಿಸಿದ್ದಾರೆ.

ಚಾಮರಾಜನಗರದ ಯದುವೀರ(21) ಮತ್ತು ಹುಬ್ಬಳ್ಳಿಯ ಶಶಿಧರ್‌(20) ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೇ 15ರಂದು ರಾತ್ರಿ 7.30ಕ್ಕೆ ನಿಲ್ದಾಣದೊಳಗೆ ಅತಿಕ್ರಮ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದರು. ಈ ಸಂಬಂಧ ಮೆಟ್ರೋ ನಿಲ್ದಾಣದ ಕಂಟ್ರೋಲರ್‌ ಕೆ.ರಾಘವೇಂದ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದು, ಅವರ ಪೂರ್ವಪರ ಪರಿಶೀಲನೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಇಬ್ಬರು ಆರೋಪಿಗಳು ಮೇ 15ರಂದು ರಾತ್ರಿ 7.30ಕ್ಕೆ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದ ಮುಖ್ಯದ್ವಾರದ ಮೂಲಕವೇ ಒಳಗಡೆ ಪ್ರವೇಶಿಸಿದ್ದಾರೆ. ನಂತರ ಟಿಕೆಟ್‌ ಪಡೆಯದೆ ಸಿಬ್ಬಂದಿಯ ಕಣ್ಣು ತಪ್ಪಿಸಿ ಫ್ಲಾಟ್‌ಫಾರಂ-4ಕ್ಕೆ ಹೋಗಿದ್ದು, ಅಲ್ಲಿಂದ ನೇರವಾಗಿ ರೈಲು ಹೋಗುವ ಟ್ಯಾ†ಕ್‌(ಹಳಿ) ಮೇಲೆಯೇ ನಡೆದುಕೊಂಡು ಸಂಪಿಗೆ ರಸ್ತೆ ನಿಲ್ದಾಣದ ಕಡೆಗೆ ಸಾರ್ವಜನಿಕ ನಿರ್ಬಂಧಿತ ಸುರಂಗ ಮಾರ್ಗದಲ್ಲೇ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಗಳನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಕೂಡಲೇ ಇತರೆ ಸಿಬ್ಬಂದಿ ಜತೆ ಹಳಿ ಪಕ್ಕದ ಕಾಲು ದಾರಿಯಲ್ಲಿ ಸಾಗಿ ಅವರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಎಷ್ಟೇ ವಿಚಾರಣೆ ನಡೆಸಿದರೂ ಆರೋಪಿಗಳು ಹೆಚ್ಚಿನ ಮಾಹಿತಿಯನ್ನು ಹೇಳಿಲ್ಲ. ನಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಹೊಯ್ಸಳ ಸಿಬ್ಬಂದಿ ಆರೋಪಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ಹೇಳಿದರು.

ಜಿಗಿದು ಹೋಗಿರಬಹುದು: ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದಂತೆ ಆರೋಪಿಗಳು ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿರುವ ಆರೋಪಿಗಳು, ಪ್ರವೇಶ ದ್ವಾರ (ಟೋಕನ್‌ ಹಾಕುವ ಸ್ಥಳ)ದಲ್ಲಿ ಜಿಗಿದು ನೇರವಾಗಿ ಟ್ಯಾ†ಕ್‌ ಮೇಲೆ ಹೋಗಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.