ಇನ್ನು ಪ್ರೊಫೈಲ್ ಫೋಟೋ ಡೌನ್ಲೋಡ್ ಸಾಧ್ಯವಿಲ್ಲ
Team Udayavani, May 18, 2019, 6:00 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಒಬ್ಬ ವಾಟ್ಸ್ಆ್ಯಪ್ ಬಳಕೆದಾರರ ಪ್ರೊಫೈಲ್ ಫೋಟೋಗಳನ್ನು ಮತ್ತೂಬ್ಬರು ಡೌನ್ಲೋಡ್ ಮಾಡಿಕೊಳ್ಳುವ ಸೌಲಭ್ಯವನ್ನು ವಾಟ್ಸ್ಆ್ಯಪ್ ಸಂಸ್ಥೆ ರದ್ದುಗೊಳಿಸಿದೆ. ಆ್ಯಂಡ್ರಾಯ್ಡ ಆಪರೇಟಿಂಗ್ ಸಿಸ್ಟಂ ಆಧಾರಿತ ಎಲ್ಲಾ ಫೋನ್ಗಳಿಗಾಗಿ ಬಿಡುಗಡೆ ಮಾಡಲಾಗಿರುವ ವಾಟ್ಸ್ಆ್ಯಪ್ನ ನೂತನ 2.19.60.5ನೇ ಆವೃತ್ತಿಯಲ್ಲಿ ಡೌನ್ಲೋಡ್ ಆಯ್ಕೆ ಸಿಗದು. ಮತ್ತೂಂದೆಡೆ, ಆ್ಯಪಲ್ ಫೋನ್ಗಳಿಗಾಗಿ ಬಿಡುಗಡೆ ಮಾಡಲಾಗಿರುವ ವಾಟ್ಸ್ಆ್ಯಪ್ನ ಹೊಸ ಆವೃತ್ತಿಯಲ್ಲಿ ನೋಟಿಫಿಕೇಷನ್ ಸೆಂಟರ್ನಲ್ಲಿ ಯಾವುದೋ ಒಂದು ಸಂದೇಶದೊಂದಿಗೆ ಬಂದಿರಬಹುದಾದ ಸ್ಟಿಕರ್ಗಳನ್ನು ಪೂರ್ವಭಾವಿಯಾಗಿ ನೋಡುವ ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು