ಭಾರತಕ್ಕೆ ಮತ್ತೂಂದು ಆಘಾತ
Team Udayavani, May 18, 2019, 9:50 AM IST
ಪರ್ತ್: ಆತಿಥೇಯ ಆಸ್ಟ್ರೇಲಿಯ ವಿರುದ್ಧ ಶುಕ್ರವಾರ ನಡೆದ ದ್ವಿತೀಯ ಹಾಕಿ ಟೆಸ್ಟ್ ಪಂದ್ಯದಲ್ಲೂ ಭಾರತ ದೊಡ್ಡ ಸೋಲನುಭವಿಸಿದೆ. ಆಸೀಸ್ 5-2 ಗೋಲುಗಳಿಂದ ಭಾರತವನ್ನು ಮಣಿಸಿತು. ಇದರೊಂದಿಗೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕಾಂಗರೂ ಪಡೆ 2-0 ಅಂತರದಿಂದ ವಶಪಡಿಸಿಕೊಂಡಿತು.
ಆಸ್ಟ್ರೇಲಿಯ ಪರ ಟ್ರೆಂಟ್ ಮಿಲ್ಟನ್ (11ನೇ ಮತ್ತು 24ನೇ ನಿಮಿಷ), ಫ್ಲಿನ್ ಒಗಿಲೀವ್ (3ನೇ ನಿಮಿಷ), ಬ್ಲೇಕ್ ಗೋವರ್ (28ನೇ ನಿಮಿಷ) ಮತ್ತು ಟಿಮ್ ಬ್ರ್ಯಾಂಡ್ (43ನೇ ನಿಮಿಷ) ಗೋಲು ಸಿಡಿಸಿದರು.
ಭಾರತದ 2 ಗೋಲುಗಳು ನೀಲಕಾಂತ್ ಶರ್ಮ (12ನೇ ನಿಮಿಷ) ಮತ್ತು ರೂಪಿಂದರ್ಪಾಲ್ ಸಿಂಗ್ (53ನೇ ನಿಮಿಷ) ಅವರಿಂದ ದಾಖಲಾದವು. ಮೊದಲ ಪಂದ್ಯದಲ್ಲಿ ಭಾರತ 0-4 ಅಂತರದಿಂದ ಎಡವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ
MUST WATCH
ಹೊಸ ಸೇರ್ಪಡೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience