ಪತ್ನಿಗೆ ಕಿರುಕುಳ ನೀಡಿದ ಒಲಿಂಪಿಕ್ಸ್ ತಾರೆ?
Team Udayavani, May 19, 2019, 6:00 AM IST
ಸಾಂದರ್ಭಿಕ ಚಿತ್ರ.
ನಾಸಿಕ್: ಒಲಿಂಪಿಯನ್ ಖ್ಯಾತಿಯ ರೋಯಿಂಗ್ ಸ್ಪರ್ಧಿ ದತ್ತು ಭೋಕಾನಲ್ ವಿವಾದದ ಸುಳಿಗೆ ಸಿಲುಕಿದ್ದಾರೆ. ಅವರು ತಮ್ಮ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದಾರೆ. ಅವರ ಪತ್ನಿಯೇ ನಾಸಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರೋಯಿಂಗ್ ಸ್ಪರ್ಧಿ ಭೋಕಾನಲ್ ಭಾರತೀಯ ಸೈನ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ತೆಲಂಗಾಣದವರು. 2016ರ ರಿಯೋ ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ