ಮತಗಟ್ಟೆಗಳ ಆಧಾರದಲ್ಲಿ ಚುನಾವಣೆ ಫ‌ಲಿತಾಂಶ: ಆತಂಕ

Team Udayavani, May 20, 2019, 10:08 AM IST

hasan-tdy-3..

ಸಕಲೇಶಪುರ ತಾಲೂಕಿನ ಹರಗರಹಳ್ಳಿ ಗ್ರಾಮದ ರಸ್ತೆಯ ಅವಸ್ಥೆ.

ಸಕಲೇಶಪುರ: ಮತಗಟ್ಟೆಗಳ ಆಧಾರ ದಲ್ಲಿ ಚುನಾವಣೆ ಫ‌ಲಿತಾಂಶವನ್ನು ನೀಡುವುದರಿಂದ ಹಲವು ಗ್ರಾಮಗಳು ಅಭಿವೃದ್ಧಿಯಿಂದ ವಂಚಿತವಾಗುತ್ತಿದ್ದು ಆದ್ದರಿಂದ ಮತಗಟ್ಟೆಗಳ ಚುನಾವಣೆ ಫ‌ಲಿತಾಂಶವನ್ನು ನೀಡುವುದು ಬೇಡ ಎಂಬ ಕೂಗು ತಾಲೂಕಿನ ಹಲವೆಡೆ ಕೇಳಿ ಬರುತ್ತಿದೆ.

ಅಭಿವೃದ್ಧಿ ಮರೀಚಿಕೆ: ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಗರಹಳ್ಳಿ, ಬೊಮ್ಮನಕೆರೆ ಸೇರಿದಂತೆ ಹಲವು ಗ್ರಾಮಗಳು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅಭಿವೃದ್ಧಿ ಯಿಂದ ವಂಚಿತವಾಗಿರುವುದು ಆತಂಕ ಕಾರಿ ಸಂಗತಿಯಾಗಿದೆ. ತಾಲೂಕಿನ ಬ್ಯಾಕರವಳ್ಳಿ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಗ್ರಾಮಗಳ ಮತದಾರರು ಬಿಜೆಪಿ ಪರವಿರುವುದರಿಂದ ಪ್ರತಿ ಚುನಾವಣೆಯಲ್ಲಿ ಈ ಭಾಗದಲ್ಲಿ ಆಡಳಿತಾರೂಢ ಜೆಡಿಎಸ್‌ಗೆ ಹಿನ್ನೆಡೆ ಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸ ಕರು ಈ ಪಂಚಾಯಿತಿಯ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿ ದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ.

ರಸ್ತೆಗಳ ದುರವಸ್ಥೆ: ಬಿ.ಬಿ.ಶಿವಪ್ಪನವರು ಸುಮಾರು 15 ವರ್ಷಗಳ ಹಿಂದೆ ಶಾಸಕ ರಾಗಿದ್ದಾಗ ಈ ಭಾಗದಲ್ಲಿ ರಸ್ತೆಗಳು ದುರಸ್ತಿಯಾಗಿದ್ದವು. ನಂತರ ಈ ಭಾಗದ ರಸ್ತೆಗಳ ಸಣ್ಣಪುಟ್ಟ ಗುಂಡಿಗಳನ್ನು ಮುಚ್ಚಿ ಗುತ್ತಿಗೆದಾರರ ಜೇಬು ತುಂಬಿರುವುದು ಬಿಟ್ಟರೆ ಇನ್ನೇನೂ ಪ್ರಯೋಜನವಾಗಿಲ್ಲ. ಬ್ಯಾಕರವಳ್ಳಿ ಪಂಚಾಯಿತಿ ವ್ಯಾಪ್ತಿಯ ಕಾಮನ ಹಳ್ಳಿ ರಸ್ತೆ, ಸುಳ್ಳಕ್ಕಿ-ಕೊಣ್ಣೂರು ಒಳ ರಸ್ತೆ, ಅರೆಕೆರೆ ಮುಖ್ಯ ರಸ್ತೆ, ಸೇರಿ ದಂತೆ ಇನ್ನು ಹಲವು ರಸ್ತೆಗಳು ಇಲ್ಲಿಯ ವರೆಗೆ ದುರಸ್ತಿ ಯಾಗಿಲ್ಲ. ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಸಹ ಇದ್ದು ಇದನ್ನು ಸಹ ಬಗೆಹರಿಸಿರುವುದಿಲ್ಲ. ಎತ್ತಿನಹೊಳೆ ಯೋಜನೆಯಲ್ಲಿ ಹಲವು ಒಳ ಗ್ರಾಮಗಳ ರಸ್ತೆಗಳೇ ದುರಸ್ತಿ ಯಾಗಿದ್ದು ಆದರೆ ಈ ಭಾಗಕ್ಕೆ ಎತ್ತಿನ ಹೊಳೆ ಯೋಜನೆಯ ಯಾವುದೇ ಅನುದಾನ ಸಿಕ್ಕಿರುವುದಿಲ್ಲ.

ರಾಜಕೀಯ ದ್ವೇಷ: ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣಾ ಫ‌ಲಿತಾಂಶ ವನ್ನು ಮತಗಟ್ಟೆ ಆಧಾರದಲ್ಲಿ ಪ್ರಕಟಿಸ ಬಾರದು ಎಂಬ ಕೂಗು ತಾಲೂಕಿನ ಹಲವೆಡೆ ಕೇಳಿ ಬರುತ್ತಿದೆ. ರಾಜಕೀಯ ದ್ವೇಷದಿಂದ ಕೇವಲ ಅಭಿವೃದ್ಧಿ ಕಾರ್ಯ ಗಳಿಂದ ಹಲವು ಗ್ರಾಮಗಳು ವಂಚಿತ ವಾಗುವುದು ಮಾತ್ರವಲ್ಲದೇ ಹಲವು ಗ್ರಾಮಗಳಲ್ಲಿ ರಾಜಕೀಯ ವೈರತ್ವ ಹುಟ್ಟಿ ಗ್ರಾಮದ ಜನ ವಿಭಜನೆಗೊಳ್ಳುವ ಪರಿ ಸ್ಥಿತಿ ನಿರ್ಮಾಣವಾಗುತ್ತಿರುವುದರಿಂದ ಮತಗಟ್ಟೆ ಆಧಾರದಲ್ಲಿ ಚುನಾವಣೆ ಫ‌ಲಿ ತಾಂಶ ಪ್ರಕಟಿಸಬಾರದು ಎಂದು ಪ್ರಜ್ಞಾ ವಂತರು ಅಭಿಪ್ರಾಯ ಪಡುತ್ತಿದ್ದಾರೆ.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.