ಶುದ್ಧ ಕುಡಿವ ನೀರಿನ ಘಟಕ ಸ್ಥಗಿತ: ಪರದಾಟ

Team Udayavani, May 20, 2019, 4:07 PM IST

kopp-4

ದೋಟಿಹಾಳ: ಗ್ರಾಮದ ದೇವಾಂಗ ಭವನದ ಹತ್ತಿರವಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಶುದ್ಧ ಕುಡಿವ ನೀರಿಗಾಗಿ ಪರದಾಡುವಂತಾಗಿದೆ.

ಈ ಶುದ್ಧ ನೀರಿನ ಘಟಕಕ್ಕೆ ಹತ್ತಿರದ ದೇವಾಂಗ ಭವನದ ಬೋರ್‌ವೆಲ್ನಿಂದ ನೀರು ಒದಗಿಸಲಾಗಿತ್ತು. ಸದ್ಯ ಬೋರ್‌ವೆಲ್ನಲ್ಲಿ ನೀರಿ ಪ್ರಮಾಣ ಕಡಿಮೆಯಾದ ಕಾರಣ ಘಟಕಕ್ಕೆ ನೀರು ಇಲ್ಲದಂತಾಗಿದೆ. ಹೀಗಾಗಿ ವಾರದಿಂದ ನೀರಿನ ಘಟಕ ಸ್ಥಗಿತಗೊಂಡಿದ್ದು, ಉರಿ ಬಿಸಿನಲ್ಲಿ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ಶುದ್ಧ ನೀರಿನ ಘಕಟ ಸರಿಪಡಿಸಲು ಸಂಬಂಧಿಸಿದವರು ಮುಂದಾಗಿಲ್ಲ. ಇದರಿಂದ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕಿದ್ದ ಅಧಿಕಾರಿಗಳು, ಜನಪ್ರತಿನಿಧಿಗಳು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದ್ದಾರೆ ಎಂದು ಗ್ರಾಮದ ಜನ ಆರೋಪಿಸುತ್ತಿದ್ದಾರೆ.

ಶುದ್ಧ ಕುಡಿಯುವ ನೀರಿನ ಘಟಕ ಉಸ್ತುವಾರಿ ವಹಿಸಿರುವ ಗುತ್ತಿಗೆದಾರ ವಿನಾಯಕ ದೇಸಾಯಿ ಅವರನ್ನು ವಿಚಾರಿಸಿದರೆ ಶುದ್ಧ ನೀರಿನ ಘಟಕಕ್ಕೆ ನೀರಿನ ಸಮಸ್ಯೆ ಇದೆ. ಘಟಕದ ಯಂತ್ರಗಳ ಸಮಸ್ಯೆಯಾದರೆ ನಾವೂ ಸರಿಪಡಿಸುತ್ತೇವೆ. ನಿಯಮದಂತೆ ಘಟಕಕ್ಕೆ ವಾಟರ್‌ ನೀಡುವುದು ಗ್ರಾಪಂ ಕೆಲಸವಾಗಿದೆ. ಇದರ ಬಗ್ಗೆ ಪಿಡಿಒ ಮಾಹಿತಿ ನೀಡಿದ್ದೇವೆ. ಘಟಕಕ್ಕೆ ವಾಟರ್‌ ನೀಡುವುದು ಗ್ರಾಪಂ ಹೊಣೆ. ಆರಂಭದ ದಿನಗಳಲ್ಲಿ ಹತ್ತಿರವಿರುವ ದೇವಾಂಗ ಭವನದಿಂದ ನೀರು ಪಡೆದುಕೊಂಡು ಆರಂಭ ಮಾಡಲಾಯಿತು. ಸದ್ಯ ಬೋರ್‌ವೆಲ್ನಲ್ಲಿ ನೀರಿ ಪ್ರಮಾಣ ಕಡಿಮೆಯಾದ ಕಾರಣ ಸಮಸ್ಯೆಯಾಗಿದೆ. ಆದ್ದರಿಂದ ಬೇರೆ ಮೂಲದಿಂದ ಅಥವಾ ಹೊಸ ಬೋರ್‌ವೆಲ್ ಕೊರೆಸಿ ಘಟಕಕ್ಕೆ ನೀರು ಒದಗಿಸಿ ಎಂದು ಗ್ರಾಪಂ ಹಾಗೂ ಎಡಬ್ಲೂ ್ಯಡಿ ಅವರಿಗೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.

ದೋಟಿಹಾಳ ಗ್ರಾಮದ ಶುದ್ಧ ನೀರಿನ ಘಟಕ ಸ್ಥಗಿತದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ನೀರಿನ ಘಟಕ ಸ್ಥಗಿತಗೊಂಡಿದ್ದರೆ ಕೊಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡಿ 2-3 ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು.

•ಕೆ. ಮಹೇಶ, ಜಪಂ ಸದಸ್ಯ

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.