ನೀತಿ ಸಂಹಿತೆ ಪಾಲನೆ ಕಡ್ಡಾಯ

Team Udayavani, May 22, 2019, 9:49 AM IST

kolar-tdy-2..

ಮಾಲೂರು: ಪುರಸಭಾ ಚುನಾವಣೆ ಕಣದಲ್ಲಿರುವ 79 ಅಭ್ಯರ್ಥಿಗಳು ಕಡ್ಡಾಯವಾಗಿ ನೀತಿ ಸಂಹಿತೆ ಪಾಲಿಸುವ ಮೂಲಕ ಸುಗಮ ಮತದಾನಕ್ಕೆ ಸಹಕಾರ ನೀಡುವಂತೆ ತಹಶೀಲ್ದಾರ್‌ ಎಂ.ನಾಗರಾಜು ತಿಳಿಸಿದರು.

ಪಟ್ಟಣದ ಎಲ್ಲಾ 27 ವಾರ್ಡ್‌ಗಳ ಅಭ್ಯರ್ಥಿಗಳಿಗೆ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿ, ವಿಧಾನಸಭಾ ಚುನಾ ವಣೆಯಲ್ಲಿ ಮತದಾರರ ಪಟ್ಟಿಯನ್ನು ವಾರ್ಡ್‌ವಾರು ವಿಂಗಡಿಸಲಾಗಿದ್ದು, ಗೊಂದಲಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಚುನಾವಣೆ ನಡೆಸು ವಂತೆ ಅಧಿಕಾರಿಗಳಿಗೆ ಸೂಚಿಸಿದರು.

29ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯ ಲಿದ್ದು, ಮತ ಎಣಿಕೆಯು ಮೇ 31ರಂದು ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಮೇ 31ರವರೆಗೂ ಕಡ್ಡಾಯವಾಗಿ ಪಾಲಿಸಬೇಕಾಗಿದೆ. ಅಭ್ಯರ್ಥಿಗಳು ಸಹಕಾರ ನೀಡುವಂತೆ ಮನವಿ ನೀಡಿದ ಅವರು, ಪುರಸಭಾ ಚುನಾವಣೆ ಮತದಾನಕ್ಕಾಗಿ ಇವಿಎಂ ಯಂತ್ರಗಳ ಬಳಕೆ ಮಾಡಲಾಗುತ್ತಿದೆ. ವಿವಿ ಪ್ಯಾಟ್ ಇರುವುದಿಲ್ಲ. ಚುನಾವಣೆ ನಿಯಮ ದಂತೆ ಪ್ರತಿ ಅಭ್ಯರ್ಥಿಯು ಚುನಾವಣಾ ವೆಚ್ಚವಾಗಿ 1.5 ಲಕ್ಷ ರೂ. ಮಾತ್ರ ಬಳಕೆ ಮಾಡಲು ಅವಕಾಶವಿದೆ ಎಂದರು.

ನೀತಿ ಸಂಹಿತೆ ಅಧಿಕಾರಿಗಳನ್ನಾಗಿ ವಾರ್ಡ್‌ 1ರಿಂದ 10ವರೆಗೂ ಪೆದ್ದನ್ನ, ದೂ.ಸಂ. 9972717346 , ವಾರ್ಡ್‌ 11ರಿಂದ 20ವರೆಗೂ ತಾಪಂ ಸಹಾಯಕ ನಿರ್ದೇಶಕ ಕೃಷ್ಣಪ್ಪ, ದೂ. 9663333250, ವಾರ್ಡ್‌ 21ರಿಂದ 27ವರೆಗೂ ಅಶ್ವತ್ಥ್ನಾರಾಯಣ್‌ ಮೊ.ಸಂ. 9448783910 ಸಂಪರ್ಕಿಸ ಬಹುದು. ಪ್ರಚಾರ ವಾಹನಗಳಿಗೆ ದ್ವನಿವರ್ಧಕ ಅಳವಡಿಸಲು ಸಾರ್ವಜನಿಕ ಸಭೆಗಳಲ್ಲಿ ಭಿತ್ತಿಪತ್ರ, ಫ್ಲಕ್ಸ್‌ ಬ್ಯಾನರ್‌ಗಳ ಅಳವಡಿಕೆಗೆ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕೆಂದರು. ಅಧಿಕಾರಿಗಳಾದ ಅನಂದ್‌, ಭೌವ್ಯರಾಣಿ, ಮುರಳಿ, ಸಹಾಯಕರಾದ ಶ್ರೀನಿವಾಸ್‌, ಗಂಗಾಧರ್‌, ರಾಜೇಶ್‌ ಮತ್ತಿತರು ಇದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.