‘ಪ್ರಿಯ ಸ್ನೇಹಿತ ಮೋದಿಗೆ ಹೃದಯದಾಳದ ಅಭಿನಂದನೆ’ ಹೇಳಿದ ಇಸ್ರೇಲ್‌ PM ನೆತನ್ಯಾಹು


Team Udayavani, May 23, 2019, 2:30 PM IST

Benjamin-Netanyahu-730

ಜೆರುಸಲೇಂ : 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಪ್ರಚಂಡ ಬಹುಮತದತ್ತದ ನಾಗಾಲೋಟ ನಡೆಸುತ್ತಿರುವಂತೆಯೇ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ವಿಶ್ವದ ಮೊತ್ತ ಮೊದಲ ನಾಯಕ ಎನಿಸಿದ್ದಾರೆ.

ಮೋದಿ ಅವರ ಪ್ರಚಂಡ ವಿಜಯದಿಂದ ಉಭಯತರ ನಡುವಿನ ಸ್ನೇಹ, ಸೌಹಾರ್ದದ ಸಂಬಂಧ ಇನ್ನಷ್ಟು ಗಟ್ಟಿಯಾಗುವುದೆಂಬ ವಿಶ್ವಾಸವನ್ನು ನೆತನ್ಯಾಹು ವ್ಯಕ್ತಪಡಿಸಿದ್ದಾರೆ.

ಪ್ರಕೃತ 292 ಸೀಟುಗಳಲ್ಲಿ ಮುನ್ನಡೆ ಹೊಂದಿರುವ ಬಿಜೆಪಿ, ತನ್ನ ಸ್ವಂತ ನೆಲೆಯಲ್ಲಿ ಅಧಿಕಾರಕ್ಕೆ ಬರುವುದು ಖಚಿತವಿದೆ; ಕಾಂಗ್ರೆಸ್‌ ಪ್ರಕೃತ 51 ಸೀಟುಗಳಲ್ಲಿ ಮುನ್ನಡೆ ಹೊಂದಿದೆ. ಒಟ್ಟು 542 ಲೋಕಸಭಾ ಸೀಟುಗಳಿಗೆ ಚುನಾವಣೆ ನಡೆದಿದೆ.

ನೆತನ್ಯಾಹು ಅವರು ಹಿಬ್ರೂ ಮತ್ತು ಹಿಂದಿ ಭಾಷೆಯಲ್ಲಿ ಬರೆದಿರುವ ಟ್ವೀಟ್‌ ನಲ್ಲಿ ” ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿರುವ ನನ್ನ ಸ್ನೇಹಿತನಿಗೆ ಹೃದಯದಾಳಧ ಅಭಿನಂನೆಗಳು’ ಎಂದು ಬರೆದಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.