ಆಗ ಧರ್ಮಸಿಂಗ್‌-ಈಗ ಖರ್ಗೆ

Team Udayavani, May 24, 2019, 3:00 AM IST

Udayavani Kannada Newspaper

ಕಲಬುರಗಿ: ಕಳೆದ 50 ವರ್ಷದ ರಾಜಕೀಯದುದ್ದಕ್ಕೂ ಒಮ್ಮೆಯೂ ಸೋಲರಿಯದ ಸರದಾರ ಮಲ್ಲಿಕಾರ್ಜುನ ಖರ್ಗೆ ಸೋಲು ಅನುಭವಿಸಿದ್ದು, ಸೋಲಿನ ನಾಯಕರ ಸಾಲಿಗೆ ಸೇರಿದ್ದಾರೆ. ಮಾಜಿ ಸಿಎಂ ದಿ| ಎನ್‌. ಧರ್ಮ ಸಿಂಗ್‌ ಸತತ 8 ಸಲ ವಿಧಾನಸಭೆಗೆ ಗೆದ್ದಿದ್ದರೂ 2008ರ ವಿಧಾನಸಭಾ ಚುನಾ ವಣೆಯಲ್ಲಿ ಸೋಲು ಅನುಭವಿಸಿದರು.

ನಂತರ 2009ರ ಲೋಕಸಭಾ ಚುನಾವಣೆಗೆ ಬೀದರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರ 2014ರ ಲೋಕಸಭಾ ಚುನಾವಣೆಯಲ್ಲಿ ಸೋತರು. ಈಗ ಖರ್ಗೆ ಸೋಲುವ ಮುಖಾಂತರ ಧರ್ಮಸಿಂಗ್‌ ಸಂಸತ್‌ ಚುನಾವಣಾ ಸಾಲಿಗೆ ಸೇರಿದರು.

ಖರ್ಗೆ ಹಾಗೂ ಧರ್ಮಸಿಂಗ್‌ ರಾಜಕೀಯದಲ್ಲಿ ಜತೆ-ಜತೆಯಾಗಿ ಬೆಳೆದ ವರು. ಲವ-ಕುಶ ಎಂದೇ ಖ್ಯಾತಿ ಪಡೆದಿದ್ದಾರೆ. ಸತತ 9 ಸಲ 1972ರಿಂದ ರಾಜ್ಯದ ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಜತೆ-ಜತೆಯಾಗಿಯೇ ಪ್ರವೇಶಿ ಸುತ್ತಿದ್ದ ಈ ಇಬ್ಬರು ನಾಯಕರು, 2009ರ ಲೋಕಸಭಾ ಚುನಾವಣೆಗೂ ಒಟ್ಟಿಗೆ ಸ್ಪರ್ಧಿಸಿ ಏಕಕಾಲಕ್ಕೆ ಸಂಸತ್‌ಗೆ ಪ್ರವೇಶಿಸಿದವರು.

ಧರ್ಮಸಿಂಗ್‌-ಮಲ್ಲಿಕಾರ್ಜುನ ಖರ್ಗೆ ಜೋಡಿ ಖ್ಯಾತಿ ಪಡೆದಿರುವುದಕ್ಕೆ ಹಲವು ಕಾರಣಗಳಿವೆ. ಇಬ್ಬರು ಏಕಕಾಲಕ್ಕೆ ವಿಧಾನಸಭೆಗೆ ಪ್ರವೇಶ ಮಾಡಿ ರುವುದು, ಇಬ್ಬರೂ ದೇವರಾಜ ಅರಸು ಸಂಪುಟದಲ್ಲಿಯೇ ಪ್ರಥಮ ಬಾರಿಗೆ ಸಚಿವರಾಗಿ ರಾಜ್ಯ ಸಂಪುಟದ ಖಾತೆಗಳನ್ನು ನಿಭಾಯಿಸಿರುವುದು,

ಇಬ್ಬರೂ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರಾಗಿರುವುದು. ಧರ್ಮಸಿಂಗ್‌ ಸಿಎಂ ಆಗಿದ್ದರೆ ಖರ್ಗೆ ಮಾತ್ರ ಆ ಭಾಗ್ಯ ಇನ್ನೂ ದೊರಕಿಲ್ಲ. ಅದೇ ರೀತಿ ಧರ್ಮ ಸಿಂಗ್‌ ಕೇಂದ್ರದಮಂತ್ರಿಯಾಗಿಲ್ಲ. ಈ ಎರಡೇ ಅವಕಾಶದಲ್ಲಿ ಮಾತ್ರ ವ್ಯತ್ಯಾ ಸವಿದೆ. ಈಗ ಇಬ್ಬರೂ ಸೋತು ಸಮಾನತೆ ಕಂಡುಕೊಂಡಂತಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.