ಸುಪ್ರೀಂ ಕೋರ್ಟಿನ ನಾಲ್ವರು ನೂತನ ನ್ಯಾಯಮೂರ್ತಿಗಳಿಗೆ ಸಿಜೆಐ ಪ್ರಮಾಣ ವಚನ
Team Udayavani, May 24, 2019, 11:10 AM IST
ಹೊಸದಿಲ್ಲಿ : ಸರ್ವೋಚ್ಚ ನ್ಯಾಯಾಲಯದ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಂದು ಸುಪ್ರೀಂ ಕೋರ್ಟಿನ ನಾಲ್ವರು ಹೊಸ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖೆ 31ಕ್ಕೇರಿತು. ಇದು ಸುಪ್ರೀಂ ಕೋರ್ಟಿಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಪೂರ್ಣ ಪ್ರಮಾಣದ ಸಂಖ್ಯೆಯಾಗಿದೆ.
ಜಸ್ಟಿಸ್ಗಳಾದ ಬಿ ಆರ್ ಗವಾಯಿ, ಸೂರ್ಯ ಕಾಂತ್, ಅನಿರುದ್ಧ ಬೋಸ್ ಮತ್ತು ಎ ಎಸ್ ಬೋಪಣ್ಣ ಅವರಿಗೆ ಸಿಜೆಐ ಗೊಗೋಯ್ ಅವರು ಕೋರ್ಟ್ ನಂಬರ್ 1ರಲ್ಲಿ ಇತರ ಅನೇಕ ಹಾಲಿ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ