ಬಿಜೆಪಿ ಅಭ್ಯರ್ಥಿಗಳಿಂದ 2019ರ ಅತೀ ದೊಡ್ಡ, ಸಣ್ಣ ಅಂತರದ ವಿಜಯ ದಾಖಲು


Team Udayavani, May 24, 2019, 4:20 PM IST

BJP-FlLAG-730
ಹೊಸದಿಲ್ಲಿ : ಬಿಜೆಪಿಯ ಸಿ ಆರ್‌ ಪಾಟೀಲ್‌ ಅವರು ಗುಜರಾತ್‌ನ ನವಸಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು 6.89 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ 2019ರ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಅಂತರದ ವಿಜಯವನ್ನು ದಾಖಲಿಸಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಪ್ರೀತಮ್‌ ಮುಂಢೆ ಅವರು ಮಹಾರಾಷ್ಟ್ರದ ಬೀಡ್‌ ಕ್ಷೇತ್ರದಲ್ಲಿ ದಾಖಲಿಸಿದ್ದ 6.96 ಮತಗಳ ಅಂತರದ ವಿಜಯವು ಈ ವರೆಗಿನ ಸಾರ್ವಕಾಲಿಕ ಬೃಹತ್‌ ಅಂತರದ ವಿಜಯವಾಗಿದ್ದು ಆ ದಾಖಲೆಯ ಅತ್ಯಂತ ಸನಿಹಕ್ಕೆ ಬರುವುದಷ್ಟೇ  ಸಿ ಆರ್‌ ಪಾಟೀಲ್‌ಗೆ ಸಾಧ್ಯವಾಯಿತು.
ಇದಕ್ಕೆ ವ್ಯತಿರಿಕ್ತವಾಗಿ ಅತೀ ಕಡಿಮೆ ಅಂತರದ ವಿಜಯವನ್ನು ಕೂಡ ಬಿಜೆಪಿ ಅಭ್ಯರ್ಥಿಯೇ ಈ ಬಾರಿ ದಾಖಲಿಸಿರುವುದು ಗಮನಾರ್ಹವಾಗಿದೆ.
ಉತ್ತರ ಪ್ರದೇಶದ ಮಛಲೀಶಹರ್‌ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಭೋಲಾನಾಥ್‌ ಅವರು ಕೇವಲ 181 ಮತಗಳ ಅಂತರದಿಂದ ಜಯಿಸುವ ಮೂಲಕ ಅತೀ ಕಡಿಮೆ ಅಂತರದ ದಾಖಲೆಯ ವಿಜಯ ಗಳಿಸಿದರು.
ಪಾಟೀಲ್‌ ಅವರ ಹಾಗೆ 6 ಲಕ್ಷ + ಅಂತರದ ವಿಜಯ ದಾಖಲಿಸಿರುವ ಇತರ ಮೂವರು ಜೆಪಿ ಅಭ್ಯರ್ಥಿಗಳೆಂದರೆ ಸಂಜಯ್‌ ಭಾಟಿಯಾ, ಕೃಷನ್‌ ಪಾಲ್‌ ಮತ್ತು ಸುಭಾಷ್‌ ಚಂದ್ರ ಬಹೇರಿಯ.
ಬಿಜೆಪಿಯ ಇನ್ನೂ ಹನ್ನೆರಡು ಅಭ್ಯರ್ಥಿಗಳು ಐದು ಲಕ್ಷಕ್ಕೂ ಮೀರಿದ ಅಂತರದ ವಿಜಯವನ್ನು ದಾಖಲಿಸಿದ್ದಾರೆ.
ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಜಯದ ಅಂತರ 4.79 ಲಕ್ಷ ಮತಗಳು. ಅಮಿತ್‌ ಶಾ ದಾಖಲಿಸಿರುವ ವಿಜಯದ ಅಂತರ  5.57 ಲಕ್ಷ ಮತಗಳು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 541 ಸ್ಥಾನಗಳ ಪೈಕಿ 302 ಸ್ಥಾನಗಳನ್ನು ಗೆದ್ದು  ಪ್ರಚಂಡ ವಿಜಯವನ್ನು ದಾಖಲಿಸಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.