ಮೋದಿಶಾ ಹುಟ್ಟುಹಬ್ಬದ ಸಂಭ್ರಮ !


Team Udayavani, May 25, 2019, 6:13 AM IST

modi-sha

ಕುಂಬಳೆ: ಕಯ್ನಾರು ಜೋಡುಕಲ್ಲು ನಿವಾಸಿ ಸಂಘಪರಿವಾರದ ಕಾರ್ಯಕರ್ತ ಲೋಕೇಶ್‌ ನೋಂಡ ಪತ್ನಿ ಭಾಗ್ಯ ಲಕ್ಷ್ಮೀ ದಂಪತಿಗೆ ಕಳೆದ ವರ್ಷ ಮೇ 23ರಂದು ಹೆಣ್ಣು ಶಿಶು ಜನಿಸಿದ ಸಂಭ್ರಮದಲ್ಲಿ ಮಗುವಿಗೆ ಪ್ರದಾನ ಮಂತ್ರಿನರೇಂದ್ರ ಮೋದಿಯವರ ಮತ್ತು ಬಿ.ಜೆ.ಪಿ. ಅಧ್ಯಕ್ಷ ಅಮಿತ್‌ಶಾ ಜೋಡಿ ಅವರ ಅಭಿಮಾನದಿಂದ ಇವರಿಬ್ಬರ ಹೆಸರು ಸೇರಿಸಿ ಈ ಬಾಲೆಗೆ ಮೋದಿಶಾ ಎಂಬುದಾಗಿ ನಾಮಕರಣ ಮಾಡಿದ್ದರು.ಕಾಕತಾಳಿಯೋ ಎಂಬಂತೆ ಮೇ 23ರಂದು ಲೋಕಸಭಾ ಚುನಾವಣೆಯ ಮತ ಎಣಿಕೆಯಾಗುವ ದಿನದಂದೇ ಈ ಕಂದಮ್ಮನಿಗೆ ವರ್ಷ ತುಂಬಿದ ಹುಟ್ಟುಹಬ್ಬದ ಆಚರಣೆಯದಿನ ಮತ್ತು ಮತಣಿಕೆಯ ದಿನ ಒಂದೇ ಆಗಿದೆ.ಮತ ಎಣಿಕೆಯ ಫಲಿತಾಂಶದ ಸಂಭ್ರಮದಲ್ಲಿ ಮಗುವಿನ ಬರ್ತ್‌ಡೇಯನ್ನು ಆಚರಿಸಿದ ಸಮಾರಂಭದಲ್ಲಿ ಮತ್ತೂಮ್ಮೆ ಕೇಂದ್ರದಲ್ಲಿ ಪ್ರದಾನಿಯಾಗಲಿರುವ ನರೇಂದ್ರಮೋದಿಯವರಿಗೆ ಮತ್ತು ಕೇಂದ್ರ ಸಚಿವರಾಗಲಿರುವ ಅಮಿತ್‌ಶಾ ಭಲೇಜೋಡಿಗೆ ಶುಭ ಹಾರೈಕೆಯೊಂದಿಗೆ ಪುತ್ರಿಯ ಜನ್ಮದಿನವಾದ ಮೇ 23 ರಂದು ಮೋದಿಶಾಳ ಬರ್ತ್‌ಡೇಯನ್ನು ಮನೆಯಲ್ಲಿ ಬಂಧುಮಿತ್ರರೊಂದಿಗೆ ಆಚರಿಸಲಾಯಿತು.ಸಮಾರಂಭದಲ್ಲಿ ಬಿ.ಜೆ.ಪಿ.ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.