ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Team Udayavani, May 25, 2019, 6:10 AM IST

SOMAVARPETE

ಸೋಮವಾರಪೇಟೆ: ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಗೆಲುವು ಸಾಧಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ನರೇಂದ್ರ ಮೋದಿ, ಪ್ರತಾಪ್‌ ಸಿಂಹ ಅವರ ಪರ ಘೋಷಣೆಗಳನ್ನು ಮೊಳಗಿಸಿದರು. ನಂತರ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕಕ್ಕೆಹೊಳೆ ಜಂಕ್ಷನ್‌ ಹಾಗೂ ವಿವೇಕಾನಂದ ವೃತ್ತದಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಪರ ಘೋಷಣೆ ಕೂಗಿದರು. ಈ ಸಂದಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್‌, ಸದಸ್ಯ ಧರ್ಮಪ್ಪ, ಸಬಿತ ಚನ್ನಕೇಶನ ಸಹಿತ ನೂರಾರು ಮಂದಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.