ಉದ್ಯೋಗಕ್ಕಾಗಿ ಕುವೈಟ್‌ಗೆ ತೆರಳಿದ ಮಂಗಳೂರು ಯುವಕರು ಸಂಕಷ್ಟದಲ್ಲಿ

Team Udayavani, May 25, 2019, 6:00 AM IST

w-14

ಕುವೈಟ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಯುವಕರು.

ಮಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಕುವೈಟ್‌ಗೆ ಕರೆದುಕೊಂಡು ಹೋಗಿ, 6 ತಿಂಗಳಿನಿಂದ ಉದ್ಯೋಗವಿಲ್ಲದೆ ಮಂಗಳೂರು ಮೂಲದ ಸುಮಾರು 35 ಯುವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳೂರು ಮೂಲದವರೇ ಆದ ವ್ಯಕ್ತಿಯೊಬ್ಬರು ಕಂಪೆನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕರೆದೊಯ್ದಿದ್ದರು. ಆದರೆ ನೌಕರಿಯೂ ಇಲ್ಲದೆ, ಸಂಬಳವೂ ಇಲ್ಲದೆ ಊಟಕ್ಕೂ ಪರದಾಡುವ ಪರಿಸ್ಥಿತಿ ಈ ಯುವಕರಿಗೆ ಬಂದಿದೆ. ತಮ್ಮನ್ನು ಸಂಕಷ್ಟದಿಂದ ಹೇಗಾದರೂ ಪಾರು ಮಾಡುವಂತೆ ವೀಡಿಯೋ ತೆಗೆದು ಶಾಸಕ ವೇದವ್ಯಾಸ ಕಾಮತ್‌ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್‌ ಅವರು ಪ್ರತಿಕ್ರಿಯಿಸಿ, ವೀಡಿಯೋವನ್ನು ನಾನು ವೀಕ್ಷಿಸಿದ್ದೇನೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಕುವೈಟ್‌ನಲ್ಲಿ ಸಂಕಷ್ಟದಲ್ಲಿರುವ ಯುವಕರಲ್ಲಿ ಒಬ್ಬರ ಸಹೋದರ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ನನ್ನ ಸಹೋದರ ಸಹಿತ ಇನ್ನೂರು ಮಂದಿ ಉದ್ಯೋಗಕ್ಕಾಗಿ ನಾಲ್ಕು ತಿಂಗಳ ಹಿಂದೆ ಕುವೈಟ್‌ಗೆ ತೆರಳಿದ್ದರು. ಅಲ್ಲಿ ಕೆಲವರಿಗೆ ಕೆಲಸ ನೀಡಿದ್ದರೂ ಸಂಬಳವನ್ನೇ ನೀಡಿಲ್ಲ. ಇನ್ನು ಹಲವಾರು ಮಂದಿಗೆ ಕೆಲಸವನ್ನೂ ನೀಡಲಾಗಿಲ್ಲ. ಅಲ್ಲಿರುವ ಊರಿನವರ ಸಹಾಯದಿಂದ ಇಷ್ಟು ದಿನಗಳನ್ನು ಹೇಗೋ ಕಳೆದಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.