ಕಾಂಗ್ರೆಸ್‌ 18 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ

Team Udayavani, May 26, 2019, 3:00 AM IST

congress

ಕೆ.ಆರ್‌.ನಗರ: ಪಟ್ಟಣದ ಪುರಸಭೆಗೆ ಮಾ.29ರಂದು ನಡೆಯುವ ಚುನಾವಣೆಯಲ್ಲಿ 23 ಸ್ಥಾನಗಳ ಪೈಕಿ ಕಾಂಗ್ರೆಸ್‌ ಪಕ್ಷ ಕನಿಷ್ಠ 18ರಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ 7ನೇ ವಾರ್ಡಿನ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎನ್‌.ಪ್ರಸನ್ನಕುಮಾರ್‌ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದ ಅವರು ಪಟ್ಟಣದ ಜನರು ಕಾಂಗ್ರೆಸ್‌ ಪರವಾಗಿ ಒಲವು ತೋರುತ್ತಿದ್ದು, ಇದು ಪಕ್ಷದ ಗೆಲುವಿಗೆ ವರದಾನವಾಗಲಿದೆ ಎಂದರು.

ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಆರ್‌.ನಗರ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದು, ಅದನ್ನು ಪುರಷ್ಕರಿಸಿ ಮತದಾರ ಪ್ರಭುಗಳು ನಮ್ಮ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ದುಡಿಯಬೇಕು ಎಂದು ಮನವಿ ಮಾಡಿದರು.

ಆನಂತರ ದೊಡ್ಡಸ್ವಾಮೇಗೌಡ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಪಾದಯಾತ್ರೆ ನಡೆಸಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಸ್ಫರ್ಧಿಸಿರುವವರನ್ನು ಬೆಂಬಲಿಸಿ ಎಂದು ಕೋರಿದರು.

8ನೇ ವಾರ್ಡಿನ ಅಭ್ಯರ್ಥಿ ಶಿವಕುಮಾರ್‌, ಪುರಸಭೆ ಮಾಜಿ ಉಪಾಧ್ಯಕ್ಷ ಶಿವಶಂಕರ್‌, ಮಾಜಿ ಸದಸ್ಯರಾದ ಕೆ.ಎಲ್‌.ಕುಮಾರ್‌, ಗುರುಶಂಕರ್‌, ಕಾಂಗ್ರೆಸ್‌ ಮುಖಂಡರಾದ ರಾಜಣ್ಣ, ಶಿವಕುಮಾರ್‌, ಕೆ.ಸಿ.ಕುಮಾರ್‌, ಮಹದೇವ್‌, ವೆಂಕಟಪ್ಪ, ರವಿ, ಶ್ರೀನಿವಾಸ್‌, ಬಿ.ಕೆ.ರಾಜು, ಮಣಿಕಂಠ, ಚೇತನ್‌, ತಂಬಿನಟರಾಜು, ರಾಜು, ಭಾಸ್ಕರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.