ಪೈವಳಿಕೆ ಪಂಚಾಯತ್‌ ಬಿಜೆಪಿ ವಿಜಯೋತ್ಸವ

Team Udayavani, May 26, 2019, 6:10 AM IST

paivalike

ಕುಂಬಳೆ: ಲೋಕಸಭೆಗೆ ನಡೆದ ಚುನಾವಣೆಯಲ್ಲಿ ದೇಶದಾದ್ಯಂತ ಬಿ.ಜೆ.ಪಿ.ಅತ್ಯಂತ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಅಧಿಕಾರಕೇRರಲಿರುವ ನರೇಂದ್ರಮೋದಿ ತಂಡಕ್ಕೆ ಅಭಿನಂದನೆಯನ್ನು ಸಲ್ಲಿಸುವ ವಿಜಯೋತ್ಸವವು ಪೈವಳಿಕೆ ಪಂಚಾಯತ್‌ ಬಿ.ಜೆ.ಪಿ.ಸಮಿತಿ ವತಿಯಿಂದ ನಡೆಯಿತು.

ಕಾರ್ಯಕ್ರಮದಂಗವಾಗಿ ಪಕ್ಷದ ನೂರಾರು ಕಾರ್ಯಕರ್ತರು ಚಿಪ್ಪಾರು ಪದವಿನಿಂದ ಬೈಕ್‌,ಕಾರು ಮೊದಲಾದ ವಾಹನಗಳ ಮೂಲಕ ನಾಸಿಕ್‌ ಬ್ಯಾಂಡ್‌ಮೇಳದೊಂದಿಗೆ ಜೋಡುಕಲ್ಲು ತನಕ ಸಾಗಿದರು.ಅಲ್ಲಿ ಸಿಡಿಮದ್ದು ಪ್ರದರ್ಶಿಸಲಾಯಿತು.ಬ್ಯಾಂಡ್‌ಮೇಳಕ್ಕೆ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.ಬಳಿಕ ಜರಗಿದ ಸಭೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂ.ಹರಿಶ್ಚಂದ್ರ ಮಂಜೇಶ್ವರ ಮಾತನಾಡಿ ವಿರೋಧ ಪಕ್ಷಗಳ ಸುಳ್ಳು ಅಪಪ್ರಚಾರಗಳಿಗೆ ಮತದಾರರು ಮಣಿಯದೆ ಬಿಜೆಪಿಯನ್ನು ಹೆಚ್ಚಿನ ರಾಜ್ಯಗಳಲ್ಲಿ ಗೆಲ್ಲಿಸಿ ಮತ್ತೂಮ್ಮೆ ನರೇಂದ್ರಮೋದಿಯವರಿಗೆ ಅವಕಾಶ ನೀಡಿರುವರು.ಮುಂದಿನ ದಿನಗಳಲ್ಲಿ ಕೇರಳ ಸಹಿತ ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕೇRರಲಿರುವುದಾಗಿ ಹೇಳಿದರು. ನರೇಂದ್ರಮೋದಿ ಸರಕಾರ ದ್ವಿತೀಯ ಬಾರಿಗೆ ಅಧಿಕಾರವೇಲಿರುವ ಮೇ 30 ರಂದು ಎಲ್ಲಾ ಬೂತ್‌ನಲ್ಲೂ ವಿಜಯೋತ್ಸವ ಆಚರಿಸಸಲು ಕರೆಕೊಟ್ಟರು.ಬಿ.ಜೆ.ಪಿ.ಪಂಚಾಯತ್‌ ಸಮಿತಿ ಅಧ್ಯಕ್ಷ ಸದಾಶಿವ ಚೇರಾಲ್‌ ಅಧ್ಯಕ್ಷತೆ ವಹಿಸಿದರು.ಪಕ್ಷದ ನಾಯಕರಾದ ಸದಾನಂದ ರೈ ಕೊಮ್ಮಂಡ,ಎಸ್‌.ಸುಬ್ರಹ್ಮಣ್ಯ ಭಟ್‌,ಹರೀಶ್‌ ಬೊಟ್ಟಾರಿ,ಕಳ್ಳಿಗೆ ಕರುಣಾಕರ ರೈ,ಪ್ರವೀಣ್‌ಚಂದ್ರ ಬಲ್ಲಾಳ್‌,ಸುಂದರ ಶೆಟ್ಟಿ ಕಳಾಯಿ,ಅನಂತರಾಜ್‌ ಭಟ್‌,ಅನಂತಕೃಷ್ಣ ಭಟ್‌,ಧನುಶ್‌ ಬಾಯಾರು,ಶಂಕರ ಭಟ್‌ ಉಳುವಾನ,ಕೆ.ಕುಂಞ್ಞಣ್ಣ ರೈ,ಸರೋಜಾ ಆರ್‌.ಬಲ್ಲಾಳ್‌,ಕೆ.ಜಯಲಕ್ಷ್ಮಿ ಭಟ್‌,ಭವ್ಯಾ ಬಾಯಾರು,ಪುಷ್ಪಾ ಕೊಮ್ಮಂಗಳ,ಕೆ.ಪಿ,ನಾರಾಯಣ, ಪ್ರಶಾಂತ್‌ ಪಟ್ಲ ಮುಂತಾದವರು ಮೆರವಣಿಗೆಗೆ ನೇತೃತ್ವ ನೀಡಿದರು.ಘಿಬಿಜೆಪಿ ವಿಜಯೋತ್ಸವಂದಂಗವಾಗಿ ಪೆರ್ಮುದೆ ಶ್ರೀ ದುರ್ಗಾಪರಮೆಶ್ವರೀ ಭಜನಾ ಮಂದಿರದಲ್ಲಿ ವಿಶೇಷ ಭಜನೆ ಜರಗಿತು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.