ಮಂದಿರ ನಿರ್ಮಾಣ ನಿರೀಕ್ಷೆ ಹೊಂದಿರುವೆ

Team Udayavani, May 27, 2019, 6:00 AM IST

SHRI

ಧಾರವಾಡ: ಮೋದಿಯವರು ಬಹುಮತದಿಂದ ಮತ್ತೂಮ್ಮೆ ಪ್ರಧಾನಿ ಆಗಿದ್ದು, ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಸಭೆಯಲ್ಲಿ ಬಹುಮತ ಇರಲಿಲ್ಲ. ಈಗ ರಾಜ್ಯಸಭೆಯಲ್ಲಿಯೂ ಬಹುಮತ ಬರುವುದರಿಂದ ರಾಮಮಂದಿರ ನಿರ್ಮಾಣಕ್ಕೆ ಯಾವುದೇ ತೊಂದರೆ ಇಲ್ಲ. ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನೇ ಮಾಡಿ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಮೋದಿ, ಮತ್ತೂಂದು ಅವಧಿಗೆ ಪ್ರಧಾನಿ ಆಗಿರುವುದಕ್ಕೆ ಅವರಿಗೆ ಅಭಿನಂದನೆ. ಬಹುಮತ ಇರುವ ಕಾರಣ ಈ ಸಲ ಖಂಡಿತ ರಾಮಮಂದಿರ ನಿರ್ಮಾಣ ಆಗಬಹುದು ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ. ಈ ಬಗ್ಗೆ ನ್ಯಾಯಾಲಯದಲ್ಲೂ ಇತ್ಯರ್ಥ ಆಗಬೇಕು. ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ರಾಜ್ಯ ಸರ್ಕಾರದ ಗೊಂದಲಗಳ ಬಗ್ಗೆ ನಾನು ಮಾತನಾಡಲಾರೆ. ಅಲ್ಲಿ ಒಳ ರಾಜಕೀಯ ಇದೆ ಎಂದರು.

ಟಾಪ್ ನ್ಯೂಸ್

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

Olympic Torch: ಫ್ರಾನ್ಸ್‌ನ ಮಾರ್ಸೆಲ್ಲೆಗೆ ಬಂತು ಒಲಿಂಪಿಕ್‌ ಜ್ಯೋತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.