22 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ

ಅತಿ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸ •ಕಾಂಗ್ರೆಸ್‌ ಸಾಧನೆಗಳೇ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ

Team Udayavani, May 27, 2019, 12:27 PM IST

27-May-15

ಕಡೂರು: ಪಟ್ಟಣದ ಪುರಸಭೆ 8ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೀಮೆಎಣ್ಣೆ ಮಲ್ಲೇಶಪ್ಪನವರ ಪರ ಪಕ್ಷದ ಮುಖಂಡರು ಮತಯಾಚಿಸಿದರು

ಕಡೂರು: ಪುರಸಭೆ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, 22 ವಾರ್ಡ್‌ಗಳಲ್ಲಿಯೂ ಸಮರ್ಥ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಾಸೂರು ಚಂದ್ರಮೌಳಿ ಹೇಳಿದರು.

ಪಟ್ಟಣದ ವಾರ್ಡ್‌ ಸಂಖ್ಯೆ 8 ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೀಮೆಎಣ್ಣೆ ಮಲ್ಲೇಶಪ್ಪ ಪರ ಭಾನುವಾರ ಮತಯಾಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್‌ ಪಕ್ಷವು ಪುರಸಭೆಯಲ್ಲಿ ಆಡಳಿತ ಹಿಡಿಯಲಿದೆ ಎಂದರು.

ಕಳೆದ ಬಾರಿಯೂ ಪುರಸಭೆ ಆಡಳಿತವನ್ನು ಕಾಂಗ್ರೆಸ್‌ ಪಕ್ಷವೇ ಹಿಡಿದಿದ್ದು, 13 ಸದಸ್ಯ ಬಲ ಪಡೆದಿತ್ತು. ಈ ಬಾರಿ ಅದಕ್ಕಿಂತ ಹೆಚ್ಚಿನ ಸ್ಥಾನ ಗಳಿಸುವ ವಿಶ್ವಾಸವಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಮ್ಮಿಶ್ರ ಸರಕಾರದ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಗಳು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಎಂದು ಹೇಳಿದರು.

ದಿನೇ ದಿನೇ ಕಡೂರು ಪಟ್ಟಣ ಬೆಳೆಯುತ್ತಿದ್ದು ಅನೇಕ ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದರೆ ಹೆಚ್ಚಿನ ಅನುದಾನವನ್ನು ರಾಜ್ಯ ಸರಕಾರದಿಂದ ತಂದು ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಕೆಪಿಸಿಸಿ ಸದಸ್ಯ ಕೆ.ಎಸ್‌. ಆನಂದ್‌ ಮಾತನಾಡಿ, ಬೆಳೆಯುತ್ತಿರುವ ಬಡಾವಣೆಗಳು ಮೂಲ ಸೌಕರ್ಯಗಳನ್ನು ಪಡೆಯುವಲ್ಲಿ ಹಿಂದೆ ಬಿದ್ದಿವೆ. ಚರಂಡಿ ಮತ್ತು ಉತ್ತಮ ರಸ್ತೆಗಳನ್ನು ಇನ್ನಷ್ಟು ನಿರ್ಮಿಸಬೇಕಾದ ಜವಾಬ್ದಾರಿ ಇದೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಅಭ್ಯರ್ಥಿ ಸೀಮೆಎಣ್ಣೆ ಮಲ್ಲೇಶಪ್ಪ ಮಾತನಾಡಿ, 8ನೇ ವಾರ್ಡ್‌ನಲ್ಲಿ ಉತ್ತಮವಾದ ಉದ್ಯಾನದ ಕೊರತೆಯಿದೆ. ಚರಂಡಿ ಮತ್ತು ರಸ್ತೆ ಕಾಮಗಾರಿಗಳ ಅವಶ್ಯಕತೆ ಇದೆ. ಈ ಮೂಲ ಸೌಕರ್ಯದ ಜಾರಿಗೊಳಿಸುವ ದೃಷ್ಠಿಯಲ್ಲಿ ತಾವು ದುಡಿಯುವುದಾಗಿ ಭರವಸೆ ನೀಡಿದರು.

ಜಿಪಂ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು, ಮುಖಂಡರಾದ ಮನೋಜ್‌, ಲಿಂಗೇಶ್‌, ಜಗದೀಶ್‌, ಸಂತೋಷ್‌, ಉಮೇಶ್‌, ಮಂಜಮ್ಮ, ಮಹಾಲಕ್ಷಿ ್ಮೕ ಇತರರು ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.