ಉನ್ನತ ವ್ಯಾಸಂಗಕ್ಕೆ ತಳಹದಿ ರೂಪಿಸಿ: ಸಿಇಒ

ಶೈಕ್ಷಣಿಕ ಸಾಮರ್ಥ್ಯ ತರಬೇತಿ ಕಾರ್ಯಾಗಾರ

Team Udayavani, May 28, 2019, 8:24 AM IST

cn-tdy-2..

ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಬುಡಕಟ್ಟು ಪ್ರದೇಶಗಳ ಆಶ್ರಮಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೈಕ್ಷಣಿಕ ಸಾಮರ್ಥ್ಯ ತರಬೇತಿ ಕಾರ್ಯಾಗಾರ ನಡೆಯಿತು.

ಚಾಮರಾಜನಗರ: ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉನ್ನತ ವ್ಯಾಸಂಗಕ್ಕೆ ಅಣಿಯಾಗಲು ಉತ್ತಮ ಶೈಕ್ಷಣಿಕ ತಳಹದಿಯನ್ನು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ರೂಪಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಪಂ ಸಿಇಒ ಕೆ.ಎಸ್‌.ಲತಾ ಕುಮಾರಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಡಕಟ್ಟು ಪ್ರದೇಶಗಳ ಆಶ್ರಮ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಶೈಕ್ಷಣಿಕ ಸಾಮರ್ಥ್ಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಆಶ್ರಮ ಶಾಲೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡು ಉತ್ತೀರ್ಣರಾಗುವಂತೆ ಅಗತ್ಯ ಜ್ಞಾನಾರ್ಜನೆ ಬೆಳೆಸಬೇಕು. ಇಂಗ್ಲಿಷ್‌ ಜ್ಞಾನ ಹೆಚ್ಚಿಸಬೇಕು. ಶಿಕ್ಷಕರು ವೃತ್ತಿ ನೈಪುಣ್ಯತೆ ಹೆಚ್ಚಿಸಿ ಪರಿಣಾಮಕಾರಿ ಬೋಧನೆ ಮಾಡಬೇಕೆಂದರು.

ಕಂಪ್ಯೂಟರ್‌ ಶಿಕ್ಷಣ, ಡ್ರಾಯಿಂಗ್‌, ಚರ್ಚಾ ಸ್ಪರ್ಧೆ, ಪ್ರಬಂಧ, ಆಶುಭಾಷಣ, ನೃತ್ಯ, ಸಂಗೀತ, ಭಾಷಣ ಕಲೆ, ರಸಪ್ರಶ್ನೆ, ಸಾಮಾನ್ಯ ಜ್ಞಾನ, ರಂಗಾಯಣ, ಇತ್ಯಾದಿ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ತೊಡಗಿಕೊಳ್ಳಬೇಕು. ಇದಕ್ಕೆ ಪೂರಕವಾಗಿ ಶಿಕ್ಷಕರು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದರು.

ಶಿಕ್ಷಕರು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ನಿರ್ಲಕ್ಷ್ಯವಹಿಸುವ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು. ಕಾರ್ಯಗಾರದ ಸದುಪಯೋಗ ಪಡೆದು ಆಶ್ರಮಶಾಲೆಗಳಲ್ಲಿನ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಮೂಲಕ ಕೇಂದ್ರಿಯ ನವೋದ‌ಯ ಮಾದರಿ ಶಾಲೆಗಳಿಗೆ ದಾಖಲಾಗಲು ಜ್ಞಾ}ರ್ಜನೆ ಹೆಚ್ಚಿಸಬೇಕು. ಶಾಲಾ ಸ್ವಚ್ಛತೆ, ನಿರ್ವಹಣೆ, ಶಿಸ್ತು ಬೆಳೆಸಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್‌.ಕೃಷ್ಣಪ್ಪ, ಡಯೆಟ್ ಉಪ ಪ್ರಾಂಶುಪಾಲೆ ಶೋಭಾ, ಸಂಪನ್ಮೂಲ ಉಪನ್ಯಾಸಕರು ಕಾರ್ಯಾ ಗಾರದಲ್ಲಿದ್ದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.