ಗುಜರಾತ್ನ 20 ಕೈ ಶಾಸಕರು ಪಕ್ಷ ತೊರೆಯಲಿದ್ದಾರೆ: ಅಲ್ಪೇಶ್ ಬಾಂಬ್
Team Udayavani, May 28, 2019, 12:32 PM IST
ಅಹಮದಾಬಾದ್: ಗುಜರಾತ್ನ 15 ರಿಂದ 20 ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ ಕಾಂಗ್ರೆಸಿಗ ಮತ್ತು ಓಬಿಸಿ ನಾಯಕ ಅಲ್ಪೇಶ್ ಠಾಕೂರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ಗೆ ನಾಯಕತ್ವದ ಕೊರತೆ ಇದೆ.ಇದೇ ರೀತಿ ಮುಂದುವರಿದರೆ ಇನ್ನು 10 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಿಂದ ದೂರ ಉಳಿಯಬೇಕಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಪ್ರತಿ ಗುಜರಾತ್ ಪ್ರಜೆಗೂ ಗೊತ್ತಿದೆ. ಎಲ್ಲರಿಗೂ ಅವರ ಬಗ್ಗೆ ಗೌರವವಿದೆ. ನಾನು ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ ಎಂದರು.
ನನಗೆ ಗಾಂಧಿ ಕುಟುಂಬ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಬಾಂಧವ್ಯ ಇದೆಯಾದರೂ ನಾಯಕತ್ವದ ವಿಚಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಟಿಯಲ್ಲ. ಇದಕ್ಕೆ ನನ್ನ ಪ್ರಮಾಣಪತ್ರದ ಅಗತ್ಯವೂ ಇಲ್ಲ ಎಂದರು.
ಠಾಕೂರ್ ಅವರು ಸೋಮವಾರ ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರನ್ನು ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು