ರನ್‌ ಯೋಗಿ ರನ್‌


Team Udayavani, Jun 1, 2019, 3:02 AM IST

run-yogi

“ನಮ್ಮ ನಿಮ್ಮ ಸೈಕಲ್‌ ಫೌಂಡೇಷನ್‌’ ಎನ್‌.ಜಿ.ಓ, ಪರಿಸರಸ್ನೇಹಿ ಜೀವನಶೈಲಿಯನ್ನು ಪ್ರಚುರ ಪಡಿಸುವ ಉದ್ದೇಶದಿಂದ ನಂದಿ ಹಿಲ್ಸ್‌ನಲ್ಲಿ ಮ್ಯಾರಾಥಾನ್‌ ಓಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ ಮತ್ತು ಇಂದಿರಾಗಾಂಧಿ ರಾಷ್ಟ್ರೀಯ ಕಲಾಸಂಸ್ಥೆಯ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಏರ್ಪಾಡಾಗಿದೆ.

ಯೋಗ, ಸಂಗೀತ ಮತ್ತು ಶಿಲ್ಪಕಲೆಯ ಸಂಗಮವಾದ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಭಾರತೀಯ ಸಂಸೃRತಿಯ ನಾದ, ಶಿಲ್ಪಕಲೆ, ಓಟದ ಕ್ರೀಡೆ, ದೇಶಿ ತಿನಿಸು ಮತ್ತು ಪರಿಸರದ ಸೌಂದರ್ಯವನ್ನು ಸವಿಯಲು ನಂದಿ ಬೆಟ್ಟ ಸೂಕ್ತವಾದ ಸ್ಥಳ.

ಮ್ಯೂಸಿಕಲ್‌ ರನ್‌ ಯೋಗ: ಇಲ್ಲಿ ಯೋಗದೊಂದಿಗೆ ಕ್ರೀಡೆಯ ಸಂಯೋಗವಿದೆ. ಪ್ರಾಚೀನ ಸಂಸ್ಕೃತಿಯೊಡನೆ ಆಧುನಿಕತೆಯ ಸಂಗಮವಿದೆ. ಕಣ್ಮನ ತಣಿಸಲು ವಿಹಂಗಮ ನೋಟವಿದೆ. ಕರ್ನಾಟಕ ಸಂಗೀತದ ವಿವಿಧ ರಾಗಗಳನ್ನು ಬೆಳಗ್ಗೆ ಕೇಳುವುದರಿಂದ ಆರೋಗ್ಯ ಸುಧಾರಿಸುವುದಲ್ಲದೆ ಮನಸ್ಸಿಗೆ ಹರ್ಷೋಲ್ಲಾಸ ದೊರಕುತ್ತದೆ ಎನ್ನುವುದು ಸಂಶೋಧನೆಯಿಂದ ತಿಳಿದುಬಂದ ಸಂಗತಿ. ಈ ನಿಟ್ಟಿನಲ್ಲಿ ಸಂಗೀತ ಮತ್ತು ಕ್ರೀಡೆಯನ್ನು ಸಂಯೋಜಿಸುವ ನವೀನ ಸಂಶೋಧನೆಯನ್ನು “ರಾಗ ಲ್ಯಾಬ್ಸ್’ ಮಾಡಿದೆ.

ಯೋಗಿ ರನ್‌ ಮೂಲಕ ಸಂಗೀತ ಮತ್ತು ಓಟದ ಸಂಯೋಜನೆಯ ಪ್ರಯೋಗ ಮೊದಲ ಬಾರಿಗೆ ನಡೆಯಲಿದೆ. ಯೋಗಿ ರನ್‌ ಸ್ಪರ್ಧಿಗಳು ಬೆಳಿಗ್ಗೆ ಆರಕ್ಕೆ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಯೋಗಾಸನ ಮಾಡಲಿದ್ದಾರೆ. ನಂತರ ಓಟ ಪ್ರಾರಂಭವಾಗುತ್ತದೆ. ಹೆಸರು ನೊಂದಾಯಿಸುವ ಮೊದಲ 1000 ಸ್ಪರ್ಧಿಗಳಿಗೆ ಮಾತ್ರ ಅವಕಾಶ ಸಿಗಲಿದೆ.

ಮೂರು ವಿಭಾಗಗಳು: ಯೋಗಿ ರನ್‌ ಕಾರ್ಯಕ್ರಮ ಮೂರು ವಿಭಾಗಗಳಲ್ಲಿ ನಡೆಯಲಿದೆ. ಓಪನ್‌(ಪುರುಷ ಮತ್ತು ಮಹಿಳೆಯರು), ಮಾಸ್ಟರ್(45- 55 ವಯೋಮಾನದವರಿಗಾಗಿ) ಮತ್ತು ಸೀನಿಯರ್(55 ವರ್ಷ ಮೇಲ್ಪಟ್ಟವರಿಗಾಗಿ)
– 21ಕೆ ಬೆಳಗ್ಗೆ 6.30ಕ್ಕೆ
– 10ಕೆ ಬೆಳಗ್ಗೆ 6.45ಕ್ಕೆ
– 5ಕೆ 7:15ಕ್ಕೆ

ಓಟದ ಹಾದಿ: ಭೋಗ ನಂದೀಶ್ವರ ದೇವಸ್ಥಾನದಲ್ಲೇ ಓಟ ಶುರು. ಅಲ್ಲಿಂದ ಸುಲ್ತಾನಪೇಟೆಯ ಮುಂಭಾಗ ಹಾದು, ಓಟಗಾರರು ಮೆಟ್ಟಿಲು ದಾರಿಯಿಂದ ನಂದಿ ಬೆಟ್ಟವನ್ನು ಹತ್ತುತ್ತಾರೆ. ಮತ್ತೆ ಬೆಟ್ಟವನ್ನು ಇಳಿದು ಭೋಗ ನಂದೀಶ್ವರದಲ್ಲಿ ಕೊನೆಗೊಳ್ಳಲಿದೆ.

ಎಲ್ಲಿ?: ಭೋಗ ನಂದೀಶ್ವರ ದೇವಸ್ಥಾನ, ನಂದಿ ಹಿಲ್ಸ್‌
ಯಾವಾಗ?: ಜೂನ್‌ 9, ಬೆಳಗ್ಗೆ 5.30
ಪ್ರವೇಶ:
499ರು.(5ಕೆ)
599 ರು. (10ಕೆ)
699 ರು. (21ಕೆ)
299 ರೂ.(18 ವರ್ಷ ಕೆಳಗಿನವರಿಗೆ)
ನೋಂದಣಿ: tinyurl.com/y6rlufkz
ಹೆಚ್ಚಿನ ಮಾಹಿತಿಗೆ: YOGI.RUN

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.