ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Team Udayavani, Jun 1, 2019, 3:00 AM IST
ಬೆಂಗಳೂರು: ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಲಭ್ಯವಿರುವ ಡಿಪ್ಲೊಮಾ ಸೀಟುಗಳಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. 2019ನೇ ಸಾಲಿನ ಡಿಪ್ಲೊಮಾ ಸಿಇಟಿಯನ್ನು ಜು.7ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿತ್ತು.
ಅದೇ ದಿನ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸುವ ನಾಟಾ ಪರೀಕ್ಷೆ ಇರುವುದರಿಂದ ಡಿಪ್ಲೊಮಾ ಸಿಇಟಿ ವೇಳಾಪಟ್ಟಿಯನ್ನು ಪರಿಷ್ಕರಿಸಿ ಜುಲೈ 14ರಂದು ನಡೆಸಲು ನಿರ್ಧರಿಸಲಾಗಿದೆ.
14ರ ಬೆಳಗ್ಗೆ ವಿಷಯವಾರು ಪರೀಕ್ಷೆ ಹಾಗೂ ಮಧ್ಯಾಹ್ನ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ