ಯುಪಿಎಸ್ಇ ಪೂರ್ವಭಾವಿ ಪರೀಕ್ಷೆ
Team Udayavani, Jun 3, 2019, 3:05 AM IST
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪೂರ್ವಭಾವಿ ಪರೀಕ್ಷೆ ಭಾನುವಾರ ಯಾವುದೇ ಗೊಂದಲ ಇಲ್ಲದೆ ನಡೆಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಯುಪಿಎಸ್ಇ ಮೈನ್ ಪರೀಕ್ಷೆ ಎದುರಿಸಲಿದ್ದಾರೆ. ರಾಜ್ಯದ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಭಾಗವಹಿಸಿದ್ದರು.
ನಿರೀಕ್ಷೆಗೂ ಮೀರಿದ ಪ್ರಶ್ನೆಗಳು ಬಂದಿದ್ದರಿಂದ ಪರೀಕ್ಷೆ ಬಹಳ ಕಷ್ಟವಿತ್ತು ಎಂದು ಅಭ್ಯರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಕಳೆದ ವರ್ಷದ ಪ್ರಶ್ನೆಪತ್ರಿಕೆಗಿಂತ ಈ ಬಾರಿ ಕಠಿಣ ಇತ್ತು. ವಿಷಯವಾರು ಪ್ರಶ್ನೆ ಪತ್ರಿಕೆಗಳಿಗೆ ಹೋಲಿಸಿದರೆ ಸಾಮಾನ್ಯ ಜ್ಞಾನದ ಪ್ರಶ್ನೆ ಪತ್ರಿಕೆ ಸ್ವಲ್ಪ ಸರಳವಾಗಿತ್ತು ಎಂದು ಅಭ್ಯರ್ಥಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು